ಚಿಕ್ಕಬಳ್ಳಾಪುರ:ಬಿಜೆಪಿ ಮುಖಂಡನ ಲಾಡ್ಜ್​​ವೊಂದರಲ್ಲಿ ಜೂಜಾಟ ನಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಖ್ಯಾತ ಚಿತ್ರನಟನ ಆಪ್ತ ಸಹಾಯಕ ಸೇರಿ 19 ಜನರನ್ನು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಆಂಧ್ರಪ್ರದೇಶದ ಹಿಂದೂಪುರ ಕ್ಷೇತ್ರದ ಶಾಸಕ, ನಟ ನಂದಮೂರಿ ಬಾಲಕೃಷ್ಣ ಅವರ ಆಪ್ತ ಸಹಾಯಕ ಬಾಲಾಜಿ ಸೇರಿ 19 ಜನರನ್ನು ಬಂಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ಲಾಡ್ಜ್​ನಲ್ಲಿ ಈ ಜೂಜಾಟ ನಡೆಯುತ್ತಿತ್ತು.
ಇದನ್ನೂ ಓದಿ:ಅಂತಿಮ ದಿನದಂದು ರಕ್ತದೋಕುಳಿ; ಹೋಳಿಯಾಟದ ವೇಳೆ ಚೂರಿ ಇರಿತ, ಕಣ್ಣಿಗೂ ಚುಚ್ಚಿದ್ರು ಚಾಕು..
ಲಾಡ್ಜ್​ ಬಿಜೆಪಿ ಮುಖಂಡ ರಂಗನಾಥ್ ಎಂಬವರ ಬಿಎನ್​ಆರ್​ ಲಾಡ್ಜ್​ನಲ್ಲಿ ಈ ಜೂಜಾಟ ನಡೆಯುತ್ತಿದ್ದು, ಬಂಧಿತರಿಂದ 1,56,750 ರೂ. ನಗದು ಹಾಗೂ 4 ಕಾರು ಮತ್ತು 2 ಬೈಕ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಧ್ಯರಾತ್ರಿಯಲ್ಲಿ ಓಡೋ ಹುಡುಗ.. ಪರೀಕ್ಷೆಗೂ ಮೊದಲೇ ಸೇನಾಧಿಕಾರಿಯ ಮನಗೆದ್ದ..!

ಭಗ್ನ ಪ್ರೇಯಸಿ ಉಪನ್ಯಾಸಕಿ; ಪ್ರಿಯಕರನ ಮದುವೆ ದಿನವೇ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 5 =
Remember me
