ಶಿವಮೊಗ್ಗ:ಗಣಹೋಮದ ವೇಳೆ ಅಗ್ನಿಕುಂಡದಲ್ಲಿ ಗಣೇಶನ ಬಿಂಬ ಮೂಡಿದ್ದು, ಈ ಅದ್ಭುತವನ್ನ ಕೆಲಕಾಲ ಕಣ್ತುಂಬಿಕೊಂಡ ಭಕ್ತರು ಪುಳಕಿತರಾದ ಘಟನೆ ನಗರದಲ್ಲಿ ನಡೆದಿದೆ.
ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ನೂತನ ದೈವಜ್ಞ ಸಭಾಭವನದ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು. ಈ ಪ್ರಯುಕ್ತ ಗಣಹೋಮವೂ ನಡೆಯಿತು. ಹೋಮದಕುಂಡದಲ್ಲಿ ವಿಘ್ನಗಳ ನಿವಾರಕ ವಿಘನೇಶ್ವರ ಸ್ವಾಮಿಯ ಬಿಂಬ ಗೋಚರಿಸಿದೆ.
ಹೋಮದ ಅಗ್ನಿಯಲ್ಲಿ ಗಣೇಶ ಮೂಡಿದ ದೃಶ್ಯವನ್ನು ಭಕ್ತರೊಬ್ಬರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದು, ಈ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದೆ. ಆಕ್ಷಣದ ಫೋಟೋಗಳು ಇಲ್ಲಿವೆ.
Video| ದೇವರ ಅಗ್ನಿಕುಂಡಕ್ಕೆ ಬಿದ್ದ ವ್ಯಕ್ತಿ! ಬೆಚ್ಚಿಬೀಳಿಸುತ್ತೆ ಈ ದೃಶ್ಯ

ನಿನ್ನನ್ನು ಉದ್ಧಾರ ಮಾಡಲು ಹೋಗಿ ನಾನು ಹಾಳಾದೆ: ಸಿದ್ದರಾಮಯ್ಯಗೆ ಮಾಜಿ ಸಚಿವ ಹಿಗ್ಗಾಮುಗ್ಗಾ ತರಾಟೆ

3 ಮಕ್ಕಳ ತಾಯಿ ಜತೆ ಯುವಕನ ಕಾಮಪುರಾಣ: ತ್ರೀಕೋನ ವಿವಾಹೇತರ ಸಂಬಂಧಕ್ಕೆ ಇಬ್ಬರು ಬಲಿ

ಡೆತ್​ನೋಟ್​ ಬರೆದಿಟ್ಟು ಹೈಸ್ಕೂಲ್​ ಶಿಕ್ಷಕ ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಶಿಕ್ಷಕ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 − eight =
Remember me
