ಬೆಂಗಳೂರು:ನೂತನವಾಗಿ ನಿರ್ಮಿಸಲಾದ ಗಾಂಧಿ ಪ್ರತಿಮೆಯೇ ವಿರೂಪಗೊಂಡಿದ್ದರಿಂದ ನಾಳೆ ನಡೆಯಬೇಕಿದ್ದ ಗಾಂಧಿಭವನ ಉದ್ಘಾಟನೆ ಕಾರ್ಯಕ್ರಮವನ್ನೇ ರದ್ದುಗೊಳಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಇಂಥದ್ದೊಂದು ಅಪಸವ್ಯ ನಡೆದಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಲವು ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಮಾಡುತ್ತಿದ್ದು, ಹಾಸನದಲ್ಲಿ ಸುಮಾರು 23 ಲಕ್ಷ ರೂ. ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾಣಗೊಂಡಿದೆ. ಅಲ್ಲಿ ಗಾಂಧಿ ಪ್ರತಿಮೆಯನ್ನೂ ಸ್ಥಾಪಿಸಲಾಗಿದೆ. ಆದರೆ ಈ ಪ್ರತಿಮೆ ವಿರೂಪಗೊಂಡಿರುವುದು ವಿವಾದಾತ್ಮಕವಾಗಿ ಪರಿಣಮಿಸಿದ್ದು, ನಾಳೆ ನಡೆಯಬೇಕಿದ್ದ ಉದ್ಘಾಟನೆ ಕಾರ್ಯಕ್ರಮ ರದ್ದುಗೊಂಡಿದೆ.
ಶಿಲ್ಪಕಲೆಯ ತವರು ಎನ್ನಲಾಗಿರುವ ಹಾಸನ ಜಿಲ್ಲೆಯಲ್ಲೇ ಈ ರೀತಿ ಆಗಿರುವ ಕುರಿತು ತೀವ್ರ ಬೇಸರ ವ್ಯಕ್ತವಾಗಿದೆ. ಗಾಂಧಿ ಶಿಲ್ಪಕಲೆಯಲ್ಲೂ ಕಲಾವಿದ ಧರ್ಮ ಬಿಂಬಿಸಲು ಹೊರಟಿದ್ದು, ಗಾಂಧಿ ದಂಡಿಯಾತ್ರೆಯಲ್ಲಿ ಭಾಗಿದಾರರಿಗೂ ಶಿಲುಬೆ ರಚನೆ ಮಾಡಲಾಗಿದೆ.

8 ತಿಂಗಳ ಗರ್ಭಿಣಿಗೆ 1 ವಾರವೂ ಸಮಯ ಕೊಡದೆ ಕೆಲಸದಿಂದ ಕಿತ್ತು ಹಾಕಿದ ಗೂಗಲ್!

1 ನಿಮಿಷಕ್ಕೆ 69 ತೆಂಗಿನಕಾಯಿ ಒಡೆದ ಸಾಹಸಿ; 12,008 ಕಾಯಿಗಳನ್ನು ಒಡೆದು ಬಳಿಕ ಶಿವತಾಂಡವ ನೃತ್ಯ

ಮನೆಯಲ್ಲಿ ಯಾರೂ ಇಲ್ಲದಾಗ ಕಳ್ಳತನಕ್ಕೆ ಬಂದವರು ಹೆದರಿ ಓಡಿಹೋದ್ರು: ಆಗಿದ್ದಾದರೂ ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
