ಬಾಗಲಕೋಟೆ:ಈ ಊರಿನ ಒಂದೇ ಜಾಗದಲ್ಲಿ ಗಣೇಶಮೂರ್ತಿ ಹಾಗೂ ಅಲ್ಲಾ ದೇವರನ್ನು ಪ್ರತಿಷ್ಠಾಪಿಸಲಾಗಿದೆ. ಎರಡು ದೇವರಿಗೂ ಪೂಜೆ ಸಲ್ಲಿಸುವ ಮೂಲಕ ಹಿಂದು-ಮುಸ್ಲಿಮರು ಭಾವೈಕ್ಯತೆ ಮೆರೆದಿದ್ದಾರೆ.
ಹಿಂದು-ಮುಸ್ಲಿಂ ದೇವರ ಸಮಾಗಮಕ್ಕೆ ಸಾಕ್ಷಿಯಾದ ಊರೇ ಮಹಾಲಿಂಗಪುರ. ಈ ಬಾರಿ ಗಣೇಶ ಚತುರ್ಥಿ ಹಾಗೂ ಮೋಹರಂ ಹಬ್ಬ ಒಂದೇ ಸಮಯಕ್ಕೆ ಬಂತು. ಅಲ್ಲದೆ ಕೋವಿಡ್-19 ಕಾರಣಕ್ಕೆ ಹಬ್ಬಗಳನ್ನು ಸರಳವಾಗಿ ಆಚರಿಸಬೇಕು ಎಂದು ಸರ್ಕಾರವೂ ಆದೇಶ ಹೊರಡಿಸಿತ್ತು. ಹಾಗಾಗಿ ಎರಡೂ ಸಮುದಾಯದವರು ಸೇರಿ ಪರಸ್ಪರ ಒಪ್ಪಿ ಭಾವೈಕ್ಯತೆಗೆ ನಾಂದಿ ಹಾಡಿದ್ದಾರೆ.
ಇದನ್ನೂ ಓದಿರಿಕೋಲುಮಂಡೆ ವಿವಾದ: ರ‍್ಯಾಪರ್​ ಚಂದನ್ ಶೆಟ್ಟಿ ವಿರುದ್ಧ ದೂರು
ಕಳೆದ ಐದು ದಶಕಗಳಿಂದ ಮಹಾಲಿಂಗಪುರದ ನಡುಚೌಕಿಯ ರಸ್ತೆಬದಿಯಲ್ಲಿ ಟೆಂಟ್ ಹಾಕಿ ಗಣೇಶೋತ್ಸವ ಆಚರಣೆ ಮಾಡಲಾಗುತ್ತಿತ್ತು. ಈ ವರ್ಷ ಕೋವಿಡ್ ಕಾರಣಕ್ಕೆ ಆಡಂಬರ ಬೇಡ ಎಂದು ತೀರ್ಮಾನಿಸಲಾಯಿತು. ಬಳಿಕ ಅಲ್ಲಾದೇವರ(ಪಂಜಾ) ಪಕ್ಕದಲ್ಲೇ ಗಣೇಶ ಮೂರ್ತಿ ಪ್ರತಿಪ್ಠಾಪನೆ ಮಾಡಲಾಗಿದೆ. ಒಂದೇ ಜಾಗದಲ್ಲಿ ಎರಡೂ ದೇವರ ಆರಾಧನೆ ನಡೆದಿದೆ.
video/ ಗಣೇಶ ವಿಸರ್ಜನೆ ಬಳಿಕ ನಡೆಯಿತು ಪವಾಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
