ಮೈಸೂರು:ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಕೃತ್ಯ ಬೆಳಕಿಗೆ ಬಂದಿದೆ. ಮೈಸೂರಿನ‌ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ.
ಎಂಬಿಎ ವಿದ್ಯಾರ್ಥಿನಿಯೋರ್ವಳು ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವೇಳೆ 6 ದುಷ್ಕರ್ಮಿಗಳಿಂದ ಅತ್ಯಾಚಾರ ನಡೆದಿದೆ. ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ. ಸಂತ್ರಸ್ತ ವಿದ್ಯಾರ್ಥಿನಿಯು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ.
ಜಗತ್ತು ಸಹಜಸ್ಥಿತಿಗೆ ಮರಳುವುದು ಯಾವಾಗ? ಡಬ್ಲ್ಯೂಎಚ್​ಒ ಮುಖ್ಯ ವಿಜ್ಞಾನಿ ಏನು ಹೇಳಿದ್ದಾರೆ ಓದಿ!

ಮಳೆಯ ಅಬ್ಬರಕ್ಕೆ ಮನೆ ಕುಸಿತ: ಮನೆಯೊಡತಿ ಪಾರಾದದ್ದೇ ಅದೃಷ್ಟ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:11 − five =
Remember me
