ಉತ್ತರಕನ್ನಡ:ಉತ್ತರಕನ್ನಡ ನೂತನ ಜಿಲ್ಲಾಧಿಕಾರಿ ಯಾಗಿ ಗಂಗೂಬಾಯಿ ಮಾನಕರ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಅವರಿಂದ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗಂಗೂಬಾಯಿ ರಮೇಶ ಮಾನಕ‌ರ ಅವರನ್ನ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. ಇವರು, 1998ನೇ ಸಾಲಿನ ಕೆಎಎಸ್ ಬ್ಯಾಚ್​ನ ಅಧಿಕಾರಿಯಾಗಿದ್ದ ಗಂಗೂಬಾಯಿ, ಈ ಹಿಂದೆ ಕುಮಟಾ ಉಪವಿಭಾಗಾಧಿಕಾರಿಯೂ ಕೆಲಸ ಮಾಡಿದ್ದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಎಲ್ಲರ ಸಹಕಾರ ಪಡೆದು ಜಿಲ್ಲೆಯಲ್ಲಿ ಕಾರ್ಯ ಮಾಡುವ ಭರವಸೆ ನೀಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 + eight =
Remember me
