ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಪುಡಾರಿಗಳ ಪುಂಡಾಟ ಮಿತಿಮೀರಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮನೆ ಹತ್ತಿರವೇ ಬಡಿದಾಡಿಕೊಂಡಿದ್ದಾರೆ.
ಎರಡು ಗ್ಯಾಂಗ್​ಗಳ ನಡುವೆ ನಡುರಸ್ತೆಯಲ್ಲಿ ಹೊಡೆದಾಟ ನಡೆದಿರುವ ಘಟನೆ ನಗರದ ಡಾಲರ್ಸ್ ಕಾಲೋನಿಯಲ್ಲಿ ಬುಧವಾರ ನಡೆದಿದೆ. ಬಡಿದಾಟದ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಇದನ್ನೂ ಓದಿ:ಶಾಲಾ-ಕಾಲೇಜು ಆರಂಭ, ಆನ್​ಲೈನ್​ ತರಗತಿ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​
ಪೊಲೀಸರು ಕರೊನಾ ಕಡೆ ಗಮನ ನೀಡಿರುವುದರಿಂದ ಪುಂಡರು ಬಾಲ ಬಿಚ್ಚಿದ್ದಾರೆ. ಹಾಕಿ ಸ್ಟಿಕ್, ದೊಣ್ಣೆ ಹಾಗೂ ಬೆಲ್ಟ್​ಗಳಿಂದ ಪರಸ್ಪರ ಹೊಡೆದಾಡಿದ್ದಾರೆ. ಅಲ್ಲದೆ, ಇಬ್ಬರನ್ನು ನೆಲಕ್ಕೆ ಹಾಕಿ ತುಳಿದು ಮತ್ತೊಂದು ಗುಂಪು ಹಲ್ಲೆ ನಡೆಸಿದೆ. ನೂರಾರು ಜನರ ಮುಂದೆಯೇ ಗ್ಯಾಂಗ್​ವಾರ್​ ನಡೆದಿದ್ದು, ಈ ಸಂಬಂಧ ಸ್ಥಳೀಯ ಪೊಲೀಸರಿಂದ ವಿಡಿಯೋ ಪರಿಶೀಲನೆ ನಡೆಯುತ್ತಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಪಡ್ಡೆ ಹುಡುಗ್ರು ಬ್ಲೂಫಿಲ್ಮ್​ಗೆ ಕಾದು ಕೊನೆಗೆ ಏನಿಲ್ಲ ಎಂಬತಾಯಿತು: ಉಪ್ಪಿ ಫ್ಯಾನ್ಸ್​ ಕಾಲೆಳೆದ ಅನುಪಮಾ!
https://www.facebook.com/VVani4U/videos/764887630917787/
VIDEO| ಸೂಕ್ತ ಚಿಕಿತ್ಸೆ ದೊರೆಯದೇ ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ವ್ಯಕ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 6 =
Remember me
