
ಭೋಪಾಲ್:ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ದೇಶದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಸಾಧನೆ ಮಾಡುವುದಾಗಿ ಗಣಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಹೇಳಿದ್ದಾರೆ.2 ನೇ ರಾಜ್ಯ ಗಣಿಗಾರಿಕೆ ಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು 2022-23 ನೇ ಸಾಲಿನ ಖನಿಜ ಬ್ಲಾಕಗಳ ಹರಾಜಿನಲ್ಲಿ 3 ನೇ ಬಹುಮಾನ ಪಡೆದುಕೊಂಡು ಉತ್ತಮ ಸಾಧನೆಯನ್ನು ಮಾಡಿದೆ ಎಂದರು.ಕೇಂದ್ರ ಸರ್ಕಾರದಿಂದ ಶ್ಲಾಘನೆ ದೊರೆತಿದೆ. ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಸಾಧನೆ ತೋರಿಸುವುದಾಗಿ ಹೇಳಿದ್ದಾರೆ.ಕಾರ್ಯಕ್ರಮದಲ್ಲಿ ಸಂಸದೀಯ ವ್ಯವಹಾರಗಳ ಗಣಿ ಮತ್ತು ಕಲ್ಲಿದ್ದಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ನಿರ್ದೇಶಕ ಗಿರೀಶ್, ಕೇಂದ್ರದ ಹಿರಿಯ ಅಧಿಕಾರಿಗಳು ಹಾಗೂ ಮಧ್ಯಪ್ರದೇಶದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 11 =
Remember me
