ಬೆಂಗಳೂರು:ಕುದುರೆಮುಖ ಐರನ್​ ಓರ್​ ಕಂಪನಿ ಲಿ.ಗೆ (ಕೆಐಒಸಿಎಲ್​) ನೂತನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಗಂಟಿ ವೆಂಕಟ್​ ಕಿರಣ್​ ಅಧಿಕಾರ ವಹಿಸಿಕೊಂಡಿದ್ದಾರೆ.
ಮಾರುಕಟ್ಟೆಗೆ ಪ್ರೆಗಾ ನ್ಯೂಸ್​ ಶ್ರೇಣಿಯ ನೂತನ ಉತ್ಪನ್ನ:ನಟಿ ಕಾಜಲ್​ ಅಗರ್ವಾಲ್​ ರಾಯಭಾರಿ
ಕ್ಷೇತ್ರದಲ್ಲಿ 34 ವರ್ಷಗಳ ಅನುಭವ ಹೊಂದಿರುವ ಇವರು, ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಅನುಭವ ಸಂಪಾದಿಸಿದ್ದಾರೆ. ಭೂಪಾಲ್​ನ ನ್ಯಾಷನಲ್​ ಇನ್​ಸ್ಟಿಟ್ಯೂಟ್​ ಆಫ್​​​ ಟೆಕ್ನಾಲಜಿಯಿಂದ ಮೆಕಾನಿಕಲ್​ ಇಂಜಿನಿಯರಿಂಗ್​ನಲ್ಲಿ ಬಿ.ಟೆಕ್​. ಮುಗಿಸಿದ ಬಳಿಕ ಎಂ.ಟೆಕ್​. ಕೋರ್ಸ್​ ಪೂರೈಸಿದ್ದಾರೆ. ಕೆಐಒಸಿಎಲ್​ಗೆ ಸೇರುವ ಮುನ್ನ ಉಕ್ಕು ಮತ್ತು ಗಣಿಗಾರಿಕೆ ವಲಯಗಳಲ್ಲಿನ ಪ್ರಮುಖ ಸಂಸ್ಥೆಗಳಲ್ಲಿ ಹಲವು ಹುದ್ದೆ ಅಲಂಕರಿಸಿದ್ದರು. ಒಡಿಶಾದ ಬಿಆರ್​ಪಿಎಲ್​ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿದ್ದ ವೇಳೆ ಪ್ರಮುಖ ಯೋಜನೆ ಪೂರ್ಣಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಎಸ್ಸಾರ್​ ಸ್ಟೀಲ್​ ಲಿ.ನಲ್ಲಿ ಉಪಾಧ್ಯಕ್ಷರಾಗಿ ಹಾಗೂ ಆದಿತ್ಯ ಬಿರ್ಲಾ ಗ್ರೂಪ್​ನಲ್ಲಿ ಪ್ರಧಾನ ವ್ಯವಸ್ಥಾಪಕ ಹುದ್ದೆಯಲ್ಲಿ ಕರ್ತವ್ಯ ನಿಭಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
