ಬೀದರ್:ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ರಾಸಾಯನಿಕ ಸೋರಿಕೆ ಉಂಟಾಗಿ ಕಾರ್ಮಿಕರೊಬ್ಬರು ಸಾವಿಗೀಡಾಗಿದ್ದಲ್ಲದೆ, ಅಸ್ವಸ್ಥಗೊಂಡಿರುವ ಮೂವರ ಪರಿಸ್ಥಿತಿ ಗಂಭೀರವಾಗಿದೆ. ಬೀದರ್​ನ ಹುಮ್ನಾಬಾದ್​ ಕೈಗಾರಿಕಾ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ.
ಇಲ್ಲಿನ ಸ್ಪುಟ್ನಿಕ್​ ಲ್ಯಾಬ್ಸ್​ ಎಂಬ ಕೆಮಿಕಲ್ ಕಾರ್ಖಾನೆಯಲ್ಲಿ ಅನಿಲ ಸೋರಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಗುರುಪ್ರಸಾದ ಶಶಿಕಾಂತ ಹಳಿಜೊಳೆ (40) ಸಾವಿಗೀಡಾಗಿದ್ದಾರೆ. ಸೌರಭ ದಯಾನಂದ (19) ಮಧ್ಯಪ್ರದೇಶದ ವಿಷ್ಣುದೇವಿ ಪ್ರಸಾದ (25) ಹಾಗೂ ಗಿರೀಶ್ ರೆಡ್ಡಿ ಎಂಬವರ ಪರಿಸ್ಥಿತಿ ಚಿಂತಾಜನಕವಾಗಿದೆ.
ಹೈಡ್ರೋಜನ್ ಸಲ್ಫೇಟ್ ವಿಷಾನಿಲ ಸೋರಿಕೆಯಾದ ಪರಿಣಾಮ ನಾಲ್ವರು ಕಾರ್ಮಿಕರು ಅಸ್ವಸ್ಥಗೊಂಡು ಪ್ರಜ್ಞಾಹೀನರಾಗಿದ್ದರು. ಆ ಪೈಕಿ ಒಬ್ಬರು ಸಾವಿಗೀಡಾಗಿದ್ದರೆ, ಇನ್ನು ಮೂವರ ಪರಿಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.
ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತ; ಹೊಲಕ್ಕೆ ನುಗ್ಗಿದ ವಾಹನ, 29 ವರ್ಷದ ಇಂಜಿನಿಯರ್ ಸಾವು..

ಟ್ವಿಟರ್ ಟ್ರೆಂಡಿಂಗ್​ನಲ್ಲಿ ಪುನೀತ್ ರಾಜಕುಮಾರ್​; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್​..

ಫ್ರೀ ಊಟ, ಫ್ರೀ ಟಿಕೆಟ್.. ಡೆಲಿವರಿ ಬಾಯ್ಸ್​ಗೆ ಭಾರಿ ಆಫರ್!; ಅನಾವರಣ ಆಯ್ತು ಸಂಕಷ್ಟಗಳ ಸರಮಾಲೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
