ಉತ್ತರಕನ್ನಡ:ಗ್ಯಾಸ್​ ಟ್ಯಾಂಕರ್​ವೊಂದು ಹೆದ್ದಾರಿಯಲ್ಲಿ ಪಲ್ಟಿಯಾದಂಥ ಭೀಕರ ಅಪಘಾತವೊಂದು ಸಂಭವಿಸಿದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಈ ಅಪಘಾತ ಉಂಟಾಗಿದೆ.
ಮಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಹೊನ್ನಾವರ ಪಟ್ಟಣದ ಶರಾವತಿ ಸರ್ಕಲ್ ಬಳಿ ಪಲ್ಟಿಯಾಗಿದೆ. ಪರಿಣಾಮವಾಗಿ ಟ್ಯಾಂಕರ್​ನಿಂದ ಸಣ್ಣಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ.
ಇದನ್ನೂ ಓದಿ:ಇಂದಿರಾ ಕ್ಯಾಂಟೀನ್ ಮತ್ತೆ ಆರಂಭ: ಸಿಎಂ ಸಿದ್ದರಾಮಯ್ಯ ಘೋಷಣೆ
ಟ್ಯಾಂಕರ್ ಪಲ್ಟಿಯಾದ್ದರಿಂದ ಚಾಲಕನಿಗೆ ಗಂಭೀರ ಗಾಯವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಮತ್ತು ಪೊಲೀಸರು ಆಗಮಸಿದ್ದು, ಹೆಚ್ಚಿನ ನಿಗಾ ವಹಿಸಿದ್ದಾರೆ. ಈ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
2000 ರೂ. ನೋಟು ಬದಲಾವಣೆ: ಬದಲಿಸಿಕೊಳ್ಳಲು ಐಡಿ ಬೇಕಾ, ಖಾತೆ ಇರಲೇಬೇಕಾ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 18 =
Remember me
