ಮಂಗಳೂರು:ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯ ಹೊಸಮಜಲುನಲ್ಲಿ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ಟ್ಯಾಂಕರ್ ಹೋಗುತ್ತಿತ್ತು. ಕೋಲಾರದಿಂದ ಮಂಗಳೂರು ಕಡೆಗೆ ಡೀಸೆಲ್ ಟ್ಯಾಂಕರ್ ಬರುತ್ತಿತ್ತು. ಮಾರ್ಗಮಧ್ಯೆ ಈ ಎರಡೂ ವಾಹನ ಅಪಘಾತಕ್ಕೀಡಾಗಿವೆ.
ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಅಪಘಾತದ ಸುದ್ದಿ ಕೇಳಿದ ಸ್ಥಳೀಯರು ಬೆಚ್ಚಿಬಿದ್ದಿದ್ದರು. ಅದೃಷ್ಟವಶಾತ್ ಗ್ಯಾಸ್ ಸೋರಿಕೆ ಆಗಿಲ್ಲ ಎಂಬುದು ಅರಿವಾಗಿ ನಿಟ್ಟುಸಿರು ಬಿಟ್ಟರು. ಚಾಲಕರಿಬ್ಬರಿಗೂ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಂದ ಉಪ್ಪಿನಂಗಡಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಾಡಹಗಲೇ ಕೋರ್ಟ್​ ಆವರಣದಲ್ಲಿ ವಕೀಲನ ಬರ್ಬರ ಕೊಲೆ! ಬೆಚ್ಚಿಬಿದ್ದ ಜನತೆ

ನೀವು ಶಾಸಕರಾದ್ರೆ ನಮಗೇನ್ರಿ? ಸುಮ್ಮನೆ ಹಣ ಕಟ್ಟಿ… ಶಾಸಕನಿಗೆ ಟೋಲ್​ ಸಿಬ್ಬಂದಿ ಧಮ್ಕಿ!

ಪ್ರೊ.ಭಗವಾನ್​ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ ಮೀರಾಗೆ ಸಂಕಷ್ಟ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve − 2 =
Remember me
