ಕೊಡಗು:ವೀರ ಸೇನಾನಿ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಪುತ್ರಿ ಮಿರೇಲ್ ಚಂಗಪ್ಪ(86) ಅವರು ಶನಿವಾರ ವಿಧಿವಶವಾದರು.
ಜನರಲ್ ತಿಮ್ಮಯ್ಯ ಅವರ ಏಕೈಕ ಪುತ್ರಿ ಮಿರೇಲ್ ಅವರು ಕೊಂಗೆಟ್ಟಿರ ಮೇಜರ್​ ಚಂಗಪ್ಪ ಅವರ ಧರ್ಮಪತ್ನಿ. ಬೆಂಗಳೂರಿನಲ್ಲಿ ನೆಲೆಸಿದ್ದ ಮಿರೇಲ್ ಚಂಗಪ್ಪ ಅವರು ವಯೋಸಹಜ ಕಾಯಿಲೆಯಿಂದ ಇಹಲೋಕ ತ್ಯಜಿಸಿದರು.
ಎಲ್ರ ಜಾತಕ ನನ್ನ ಕೈಯಲ್ಲಿದೆ.. ಹುಷಾರ್! ಏನ್​ ಮಾಡ್ಬೇಕು ಅಂತ ನನ್ಗೆ ಗೊತ್ತು… ಪೊಲೀಸರಿಗೆ ಸ್ಯಾಂಟ್ರೋ ರವಿ ಅವಾಜ್​

ಪೊಲೀಸರಿಗೆ ಸಿಕ್ಕಿಬಿದ್ದ ಸ್ಯಾಂಟ್ರೋ ರವಿಯ ಅಸಲಿ ಮುಖ ಇದು!

ನಮ್ಮ ಪಕ್ಷ 2023ರಲ್ಲೂ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲ್ಲ; ಬಿಜೆಪಿ ನಾಯಕನ ಆಡಿಯೋ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + fourteen =
Remember me
