ತುಮಕೂರು:ಯುವತಿಯೊಬ್ಬಳು ಅನುಮಾನಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಘಟನೆ ಕೊರಟಗೆರೆಯ ಕೋಟೆಬೀದಿಯಲ್ಲಿ ನಡೆದಿದೆ. ಉಮಾ(25) ಮೃತ ಯುವತಿ. ಈಕೆ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಆರೋಪ ಕೇಳಿಬಂದಿದೆ.
ಇದನ್ನೂ ಓದಿ:ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನ ಕೊಲೆ: ದುಷ್ಕರ್ಮಿಗಳ ಪತ್ತೆ ಪೊಲೀಸರ ಶೋಧ
ವೆಂಕಟೇಶ್​ ಹಾಗೂ ಉಮಾ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸಿದ್ದರು. ಆದರೆ, ಇಬ್ಬರ ನಡುವೆ ಪ್ರೀತಿಯ ವಿಚಾರದಲ್ಲಿ ಇತ್ತೀಚೆಗೆ ಕಲಹ ಉಂಟಾಗಿದೆ. ತಡರಾತ್ರಿ ಜಗಳ ಆಡಿದ ವೆಂಕಟೇಶ್​ ಉಮಾಳನ್ನು ಥಳಿಸಿ, ಆ ಬಳಿಕ ಆಕೆಯನ್ನು ಸಾಯಿಸಿ ನೇಣು ಹಾಕಿದ್ದಾನೆಂದು ಆರೋಪಿಸಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರು ಕೊರಟೆಗೆರೆ ಠಾಣಾ ಪೊಲೀಸರು ಆರೋಪಿ ವೆಂಕಟೇಶ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಕಬೋರ್ಡ್​ನಲ್ಲಿ 2 ವರ್ಷದ ಮಗುವನ್ನು ಮುಚ್ಚಿಟ್ಟು ಕೊಂದಳು ಚಿಕ್ಕಮ್ಮ; ಕಾರಣ ತೀರಾ ಕ್ಷುಲ್ಲಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + ten =
Remember me
