ಧಾರವಾಡ:ಮಿನಿ ಲಾರಿಯೊಂದರ ಅಡಿಗೆ ಸಿಲುಕಿ ಮೂರು ವರ್ಷದ ಬಾಲಕಿಯೊಬ್ಬಳು ಸಾವಿಗೀಡಾದ ದುರಂತ ಪ್ರಕರಣವೊಂದು ನಡೆದಿದೆ. ಧಾರವಾಡದ ಕಲ್ಯಾಣನಗರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.
ಧಾರವಾಡ ಟೈವಾಕ್ ಕಾಲನಿ ನಿವಾಸಿ ಅನಂ ರಿಜ್ವಾನ್ ಐನಾಪೂರ (3) ಸಾವಿಗೀಡಾದ ಬಾಲಕಿ. ಬೇರೆ ಊರಿಗೆ ಹೋಗಲು ಹೊರಟಿದ್ದ ಪಾಲಕರ ಜತೆ ಈ ಬಾಲಕಿ ನಿಂತಿದ್ದು, ಈ ವೇಳೆ ಬಂದ ಮಿನಿ ಲಾರಿ ಬಾಲಕಿಯ ಮೇಲೆ ಸಾಗಿದೆ. ಪರಿಣಾಮವಾಗಿ ಈಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ.
ಈ ಅಪಘಾತ ಕಂಡ ಸ್ಥಳೀಯರು ಲಾರಿ ಗಾಜು ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಲಾರಿ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೂಡ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಧಾರವಾಡ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಛೇ.. ಇದೆಂಥ ದುರಂತ!; ಮಗಳಿಗೆ ಮದ್ವೆ ಮಾಡಿಸಿ ಗಂಡನ ಮನೆಗೆ ಕಳಿಸಿದ ಬೆನ್ನಿಗೇ ತಂದೆಯ ಸಾವು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − one =
Remember me
