ಬೆಂಗಳೂರು:ಡೆತ್​ನೋಟ್​ ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಗಡಿ ರಸ್ತೆ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ.
ಪವಿತ್ರ (27) ಆತ್ಮಹತ್ಯೆಗೆ ಶರಣಾದ ಯುವತಿ. ಡೆತ್​ನೋಟ್​ನಲ್ಲಿ ನನ್ನ ಸಾವಿಗೆ ಪ್ರಿಯಕರ ನಾಗೇಶ್ ಕಾರಣ ಎಂದು ಪವಿತ್ರ ಉಲ್ಲೇಖಿಸಿದ್ದಾಳೆ. ಅಂಗನವಾಡಿ ಟೀಚರ್ ಆಗಿದ್ದ ಪವಿತ್ರ, ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದಾಳೆ.
ಇದನ್ನೂ ಓದಿ:PHOTOS| ಮತ್ತಷ್ಟು ಮಾದಕ ಫೋಟೋಗಳನ್ನು ಹರಿಬಿಟ್ಟು ಟ್ರೋಲಿಗರಿಗೆ ಟಾಂಗ್​ ಕೊಟ್ರಾ ಚಿತ್ರಾಲ್​?
ಆರೋಪಿ ನಾಗೇಶ್​ನನ್ನು ಮಾಗಡಿ ರೋಡ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದು, ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಬಸ್​ ನಿಲ್ದಾಣದಲ್ಲೇ ಕರೊನಾ ಶಂಕಿತನ ಶವ ಬಿಟ್ಟು ಹೋದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
