ಬೆಂಗಳೂರು:ಪ್ರೀತಿಯ ವಿಚಾರಕ್ಕೆ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗಿರಿನಗರದ ದ್ವಾರಕಾ ನಗರದಲ್ಲಿ ನಿನ್ನೆ (ಸೋಮವಾರ) ರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ.
ನರ್ಮದಾ (18) ಕೊಲೆಯಾದ ಯುವತಿ. ತನ್ನ ಪ್ರಿಯಕರ ಅಭಿ ಎಂಬಾತನಿಂದಲೇ ನರ್ಮದಾ ಹತ್ಯೆಯಾಗಿದ್ದಾಳೆ. ಮದುವೆ ವಿಚಾರ ಮಾತನಾಡಬೇಕೆಂದು ಕರೆಸಿಕೊಂಡು ಅಭಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆದರೆ, ಕೊಲೆಗೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ. ತನಿಖಾ ನಂತರವಷ್ಟೇ ಕೊಲೆ ಹಿಂದಿನ ಅಸಲಿಯತ್ತು ತಿಳಿಯಲಿದೆ.
ಇದನ್ನೂ ಓದಿ:ವೈರಲ್​ ಫೋಟೋವೊಂದಕ್ಕೆ ನೆಟ್ಟಿಗರ ವಿರುದ್ಧ ಕಿಡಿಕಾರಿ ಎಚ್ಚರಿಕೆ ನೀಡಿದ ಡ್ರೋನ್​ ಪ್ರತಾಪ್​!​
ಆರೋಪಿ ಅಭಿ ರಾಜಾಜಿನಗರ ಠಾಣೆಯ ರೌಡಿಶೀಟರ್. ಸದ್ಯ ಗಿರಿನಗರ ಪೊಲೀಸರು ಅಭಿಯನ್ನು ಬಂಧಿಸಿದ್ದಾರೆ. ಯುವತಿ ನರ್ಮದಾ ಬಿಕಾಂ ವಿದ್ಯಾರ್ಥಿನಿಯಾಗಿದ್ದಳು. ಈ ಸಂಬಂಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇಂದು ರಾತ್ರಿಯಿಂದಲೇ ಬೆಂಗಳೂರು ಸ್ತಬ್ಧ: ಲಾಕ್ ಡೌನ್ ಅವಧಿಯಲ್ಲಿ ಏನಿರುತ್ತೆ, ಏನಿರಲ್ಲ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 9 =
Remember me
