ಬೆಂಗಳೂರು:ರಾಜ್ಯದಲ್ಲಿ ಕೋವಿಡ್‌ನಿಂದ ಮೃತಪಟ್ಟ ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿಗಳು, ನೌಕರರಿಗೆ ತಕ್ಷಣ ಪರಿಹಾರ ಮಂಜೂರು ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಎಲ್ಲ ಜಿಲ್ಲಾಧಿಕಾರಿಗಳಿಗೆ ಕೋರಿದ್ದಾರೆ.
ಕೋವಿಡ್ ಕರ್ತವ್ಯದ ಮೇಲೆ ಸಕ್ಷಮ ಪ್ರಾಧಿಕಾರದಿಂದ ನಿಯೋಜನೆಗೊಂಡು ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ನೌಕರರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಲ್ಲಿ ಕೂಡಲೇ ಪರಿಹಾರ ಒದಗಿಸಬೇಕು ಹಾಗೂ ಪರಿಹಾರ ನೀಡಿರುವ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ಸಾರ್ವಜನಿಕ ಇಲಾಖೆ ಆಯುಕ್ತ ಅನ್ಬುಕುಮಾರ್ ಕೋರಿದ್ದಾರೆ.ಕೋವಿಡ್‌ನಿಂದ ಉಂಟಾಗಿರುವ ಶಿಕ್ಷಕರ ಸಾವಿನ ಬಗ್ಗೆ ವಿಜಯವಾಣಿ ವರದಿ ಪ್ರಕಟಿಸಿತ್ತು.
ಕೋವಿಡ್​ನಿಂದ ಗುಣವಾದ ಮೇಲೆ ಕಾಡುತ್ತದೆಯಂತೆ ನಿತ್ರಾಣ!; ಆರು ತಿಂಗಳಾದರೂ ಸುಸ್ತೋ ಸುಸ್ತು!

ಕೇಂದ್ರ ಸರ್ಕಾರ ಬಾಬಾ ರಾಮ್​ದೇವ್ ವಿರುದ್ಧ ಕ್ರಮಕೈಗೊಳ್ಳಬೇಕು: ಐಎಂಎ ಹೀಗೆ ಒತ್ತಾಯಿಸುತ್ತಿರುವುದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
