ಬೆಂಗಳೂರು: ರಾಜ್ಯಪತ್ರ ಹೊರಡಿಸುವ ಮೂಲಕ ಆ ವರ್ಗದವರಿಗೆ ಮೀಸಲು ಸೌಲಭ್ಯ ಪಡೆಯಲು ಅವಕಾಶ ಮಾಡಿಕೊಡಬೇಕೆಂದು ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಇದನ್ನೂ ಓದಿ:ಕೈ-ದಳ ಕೊಡುಕೊಳ್ಳುವಿಕೆ ಕಸರತ್ತು
ಇನ್ನೇನು ಶಾಲೆ-ಕಾಲೇಜು ಪ್ರಾರಂಭವಾಗಲಿವೆ. ಕೆಪಿಎಸ್​ಸಿ ಮತ್ತಿತರ ಪ್ರಾಧಿಕಾರಗಳು ಉದ್ಯೋಗ ನೇಮಕಾತಿಗೆ ಅಧಿಸೂಚನೆ ಹೊರಡಿಸಿವೆ. ಪರಿವಾರ, ತಳವಾರ ಸಮುದಾಯಗಳು ಪರಿಶಿಷ್ಟ ಪಂಗಡದ ಮೀಸಲು ಸೌಲಭ್ಯ ಪಡೆಯಬೇಕಾದರೆ ಕೇಂದ್ರ ಸರ್ಕಾರದ ತೀರ್ವನವನ್ನು ತಕ್ಷಣ ರಾಜ್ಯಪತ್ರದಲ್ಲಿ ಹೊರಡಿಸುವುದು ಅಗತ್ಯವಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಇದನ್ನೂ ಓದಿ:ನಟಿಯರ ಹಸಿರು ಪ್ರೀತಿ: ಹಿತ್ತಲು, ತಾರಸಿಯಲ್ಲಿ ಫಲ-ಪುಷ್ಪಗಳ ಘಮ
ನಾನು ಮುಖ್ಯಮಂತ್ರಿಯಾಗಿದ್ದಾಗ ತಳವಾರ, ಪರಿವಾರ ಸಮುದಾಯದ ಬೇಡಿಕೆಯಂತೆ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸಚಿವ ಸಂಪುಟದಲ್ಲಿ ತೀರ್ವನಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. 6 ವರ್ಷಗಳ ನಂತರ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು. ಈಗ ಅದನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ದೂರಿದ್ದಾರೆ.
ಮಾನವ ಕಳ್ಳಸಾಗಣೆ ಜಾಲ ಸಕ್ರಿಯ: ಜಾರ್ಖಂಡ್​ನಿಂದ ಕರೆತಂದು ದೌರ್ಜನ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + twenty =
Remember me
