ಉತ್ತರಕನ್ನಡ:ಸಮದ್ರದಲ್ಲಿ ಹಡಗು ಚಲಿಸುತ್ತಿರುವಾಗಲೇ ಹಡಗಿನ ಕ್ಯಾಪ್ಟನ್ ಮೃತಪಟ್ಟಿದ್ದಾರೆ.
ಪಾಟ್ನಾ ಮೂಲದ ವಿಜೇಂದ್ರಕುಮಾರ ಸಿಂಗ್(45) ಮೃತರು. ಮರಣೋತ್ತರ ಪರೀಕ್ಷೆಗಾಗಿ ಕ್ಯಾಪ್ಟನ್ ಮೃತ ದೇಹವನ್ನು ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
‘ಗ್ಲೋಬಲ್ ಲೇಡಿ‌’ ಹೆಸರಿನ ವಾಣಿಜ್ಯ ಹಡಗು ಚೆನ್ನೈನಿಂದ ದುಬೈಗೆ ಹೊರಟಿತ್ತು. ಈ ಹಡಗಿನಲ್ಲಿದ್ದ ಕ್ಯಾಪ್ಟನ್​ ವಿಜೇಂದ್ರಕುಮಾರ ಸಿಂಗ್ ಅವರಿಗೆ ಶನಿವಾರ ಸಮುದ್ರ ಮಧ್ಯೆ ಹೃದಯಾಘಾತವಾಗಿದ್ದು, ಸ್ಥಳದಲ್ಲೇ ಅಸುನೀಗಿದರು.
ಕಾರವಾರ ಬಂದರಿಗೆ ಆಗಮಿಸಿದ ಹಡಗು ಲಂಗರು ಹಾಕಿದೆ. ಸ್ಥಳಕ್ಕೆ ಕಾರವಾರ ಬಂದರು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಯ್ಯೋ, ಮಗಳೇ ನಿಲ್ಲು ಎಂದು ತಾಯಿ ಗೋಗರೆಯುತ್ತಿದ್ದರೂ ಮಗಳು ನೀರಿಗೆ ಹಾರಿ ಪ್ರಾಣ ಬಿಟ್ಲು!

ಡೋಪಿಂಗ್​ ಟೆಸ್ಟ್​ಗೆ ಯೂರಿನ್​ ಕೇಳಿದ್ರೆ ರಾಗಿಣಿ ಕೊಟ್ಟದ್ದು ಮಾತ್ರ ಬೇರೇನೋ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + eleven =
Remember me
