ಬೆಂಗಳೂರು:ಹಿರಿಯ ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಅವರ ಪತ್ನಿ ಜಿ.ಎನ್. ಮಲ್ಲಮ್ಮ ನಿಧನರಾಗಿದ್ದಾರೆ. ಮಲ್ಲಮ್ಮ ಅವರಿಗೆ 85 ವರ್ಷ ವಯಸ್ಸಾಗಿತ್ತು. ಗುರುವಾರ ಮಧ್ಯಾಹ್ನ ಹೃಯಾಘಾತದಿಂದ ಮೃತಪಟ್ಟಿದ್ದಾರೆ.
ಮೃತರು ಪತಿ ಗೊರುಚ, ಪುತ್ರಿ ಮುಕ್ತಾ ಕಾಗಲಿ, ಪುತ್ರರಾದ ಅಶೋಕ್ ಮತ್ತು ಶಿವಸ್ವಾಮಿ ಅವರನ್ನು ಅಗಲಿದ್ದಾರೆ. ಮಲ್ಲಮ್ಮ ಅವರ ಅಂತ್ಯಸಂಸ್ಕಾರ ಚಿಕ್ಕಮಗಳೂರು ಜಿಲ್ಲೆಯ ಗೊಂಡೇದಹಳ್ಳಿಯಲ್ಲಿ ಶುಕ್ರವಾರ ನೆರವೇರಲಿದೆ.
ಪೊಲೀಸ್​ ಕಮಿಷನರ್​ಗೆ ಡಿಕೆಶಿ ಅವಾಜ್​!

ಮಗನನ್ನು ನೋಡಲು ಹೊರಟ ದಂಪತಿ ದಾರಿಯಲ್ಲೇ ಹೆಣವಾದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 14 =
Remember me
