ಕೊಡಗು:ಮಡಿಕೇರಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ನಡೆದ ಅಗ್ನಿ ಅವಘಡ ಆಗಿದ್ದು ಪ್ರಶಾಂತ್ ಫರ್ನೀಚರ್ ಗೋಡೌನ್​ಗೆ ಬೆಂಕಿ ಹತ್ತಿತ್ತು.
ಮುಂಜಾನೆ ಎರಡು ಗಂಟೆಗೆ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳ ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಈವರೆಗೂ ಅಗ್ನಿಯ ಕೆನ್ನಾಲಿಗೆ ನಿಯಂತ್ರಣಕ್ಕೆ ಬಂದಿಲ್ಲ. ಬೆಂಕಿಗೆ ಲಕ್ಷಾಂತರ ಮೌಲ್ಯದ ಮರ, ಪೀಠೋಪಕರಣಗಳು ಆಹುತಿಯಾಗಿವೆ. ಸ್ಥಳಕ್ಕೆ ಮಡಿಕೇರಿ‌ ನಗರ ಪೊಲೀಸರ ಭೇಟಿ. ನೀಡಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ನಡೆದಿದ್ದು ಈ ಸಂದರ್ಭ ಇಬ್ಬರ ಅಗ್ನಿಶಾಮಕದಳ ಅಧಿಕಾರಿಗಳು ಪ್ರಾಣ ರಕ್ಷಣೆ ಮಾಡಿದ್ದು ಮರದ ಗೋಡೌನ್ ನಲ್ಲಿ‌ ಮಲಗಿದ್ದ ಇಬ್ಬರು ಕೆಲಸಗಾರರು ಉಸಿರು ಬಿಗಿ ಹಿಡಿದು ನಿಂತಿದ್ದರು.
ಭಾರೀ ಅನಾಹುತ ವೊಂದು ಸ್ವಲ್ಪದರಲ್ಲಿ ತಪ್ಪಿದ್ದು ಪ್ರಶಾಂತ್ ಫರ್ನೀಚರ್ ಗೋಡೌನ್ ಮಾತ್ರ ಹೊತ್ತಿ ಉರಿದಿದೆ. ಅಗ್ನಿಶಾಕದಳದವರು ಅಕ್ಕಪಕ್ಕದ ಕಟ್ಟಡಕ್ಕೆ ಹರಡದಂತೆ ಮುನ್ನೆಚ್ಚರಿಕೆ ವಹಿಸಿದ್ದು ಬೆಂಕಿ ನಂದಿಸುವ ಕಾರ್ಯಕ್ರಮ ಇನ್ನೂ ನಡೆಯುತ್ತಿದ್ದು ಸ್ಥಳಕ್ಕೆ ಮಡಿಕೇರಿ‌ ನಗರ ಪೊಲೀಸರ ಭೇಟಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 4 =
Remember me
