ಬೆಂಗಳೂರು:ಬಿಜೆಪಿ ಸರ್ಕಾರದ ವಿರುದ್ಧ ಕೇಳಿ ಬಂದಿದ್ದ 40% ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಚಾರಣಾ ಆಯೋಗ ರಚಿಸಿದ್ದು, ತನಿಖೆ ಮಾಡಿಸಲು ಮುಂದಾಗಿದೆ.
ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಒಳಾಡಳಿತ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖಾ ಸಮಿತಿ ರಚಿಸಿದ್ದ ಸರ್ಕಾರ, ಹಿಂದಿನ ಆ ಆದೇಶವನ್ನು ರದ್ದುಗೊಳಿಸಿ, ವಿಚಾರಣಾ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಈಗ ‘ಎಕ್ಸ್’​ನಲ್ಲೇ ಕೆಲಸವೂ ಸಿಗಲಿದೆ: ಲಿಂಕ್ಡ್​ಇನ್​ಗೆ ಪೈಪೋಟಿ?
ಬಿಜೆಪಿ ಸರ್ಕಾರದ ಅವಧಿಯಲ್ಲಾದ ಕಾಮಗಾರಿಗಳು, ಟೆಂಡರ್, ಪ್ಯಾಕೇಜ್​​ಗಳು, ಪುನರ್ ಅಂದಾಜು, ಹೆಚ್ಚುವರಿ ಅಂದಾಜು, ಬಾಕಿ ಬಿಡುಗಡೆ ಬಗ್ಗೆ ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಆರೋಪಗಳ ತನಿಖೆಗೆ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ವಿಚಾರಣಾ ಆಯೋಗದಿಂದ ಪರಿಶೀಲನೆ ನಡೆಯಲಿದೆ.
ಪ್ಲ್ಯಾಸ್ಟಿಕ್​ ಕಪ್​ನಷ್ಟೇ ಪೇಪರ್ ಕಪ್​ ಕೂಡ ಪರಿಸರಕ್ಕೆ ಹಾನಿಕರ; ಅಧ್ಯಯನದಲ್ಲಿ ಬಹಿರಂಗ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 2 =
Remember me
