ಬೆಂಗಳೂರು:ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಅರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದೆ.
ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸತ್ಯಾಂಶ ಹೊರಬೀಳಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರು ಭಾಗಿಯಾಗಿದ್ದಾರೆ. ಯಾರೆ ಕೈವಾಡವಿದೆ ಎಂಬುದು ತನಿಖೆ ನಂತರ ಗೊತ್ತಾಗಲಿದೆ.
ಇದನ್ನೂ ಓದಿ:ಉತ್ಪಾದನೆಯೇ ಅಭಿವೃದ್ಧಿಯ ಅಂತಿಮ ಕೀಲಿಕೈ
ಸಚಿವ ಶರಣಪ್ರಕಾಶ ಪಾಟೀಲ್ ಅವರ ವಿರುದ್ಧ ಕೆಲವರು ಆರೋಪ ಮಾಡುತ್ತಿದ್ದಾರೆ. ಅದರ ಬಗ್ಗೆ ಪರಿಶೀಲನೆ ನಡೆಸಿ ಆ ನಂತರ ಖಚಿತ ಪಡಿಸಿಕೊಳ್ಳಬೇಕಿದೆ. ಆರೋಪ ಮಾಡಿರುವವರ ಹೇಳಿಕೆಯನ್ನು ಪಡೆದು ಪರಿಶೀಲನೆ ನಡೆಸಬೇಕಿದ್ದು, ಈ ನಿಟ್ಟಿನಲ್ಲಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ.
ಎಲ್ಲಾ ಆಯಾಮದಲ್ಲೂ ಸಿಐಡಿ ತನಿಖೆ ನಡೆಸಲಿದೆ. ತನಿಖಾ ವರದಿ ಬಂದ ನಂತರ ಸತ್ಯಾಂಶ ಹೊರಬರಲಿದೆ. ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ವಿಚಾರಗಳಲ್ಲಿ ಎಲ್ಲಾ ಆರೋಪಗಳಿಗು ಉತ್ತರ ಕೊಡಲು ಸಾಧ್ಯವಿಲ್ಲ ಎಂದು ಗೃಹಸಚಿವ ಪರಮೇಶ್ವರ್​ ಹೇಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + eighteen =
Remember me
