ಗೋಕರ್ಣ:ಈ ಹಿಂದೆ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಮೇಲುಸ್ತುವಾರಿ ಸಮಿತಿ ದೇವಸ್ಥಾನದ ಒಳಗೆ ವಸ್ತ್ರ ಸಂಹಿತೆ ಜಾರಿ ಮಾಡಿತ್ತು. ಈಗ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಬಳಿ ಅರೆಬರೆ ವಸ್ತ್ರ ಧರಿಸುವಂತಿಲ್ಲ ಎಂದು ಸಮಿತಿ ಆದೇಶ ಹೊರಡಿಸಿದೆ.
ದೇವಸ್ಥಾನದ ರಥ ಬೀದಿಯಿಂದ ಪಶ್ಚಿಮ ದ್ವಾರದವರೆಗೆ ಯಾರೂ ಅರೆಬರೆ ಉಡುಪು ಧರಿಸುವಂತಿಲ್ಲ. ಎಲ್ಲಾದರು ತಪ್ಪಿದರೆ ಅಂಥವರ ಸಂಚಾರ ನಿಷೇಧ ಮಾಡಲಾಗುವುದು ಎಂದು ಸಮಿತಿ ಸೂಚನಾ ಫಲಕವನ್ನು ಅಳವಡಿಸಿದೆ. ಅದಷ್ಟೇ ಸಾಲುವುದಿಲ್ಲ ಎಂದು ಸಾರ್ವಜನಿಕ ಸ್ಥಳಗಳಲ್ಲೂ ಸಮಿತಿ ಸೂಚನಾ ಫಲಕದ ಬ್ಯಾನರ್ ಅಳವಡಿಸಿದೆ. ಈ ಸಮಿತಿಯಲ್ಲಿ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಕೃಷ್ಣ ಸೇರಿ ಎಂಟು ಜನರಿದ್ದಾರೆ.
ಈ ಸೂಚನಾ ಫಲಕಗಳನ್ನು ರಥ ಬೀದಿ, ಕಡಲ ತೀರ, ಮತ್ತು ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿದೆ. ಈಗ ದೇವಸ್ಥಾನ ಹೊರತುಪಡಿಸಿ ಸಾರ್ವಜನಿಕ ಪ್ರದೇಶದಲ್ಲೂ ವಸ್ತ್ರ ಸಂಹಿತೆ ಜಾರಿ ಮಾಡಿದಂತಾಗಿದೆ.
VIDEO: ವಂದೇ ಭಾರತ್ ರೈಲಿನಲ್ಲಿ ವಂದೇ ಮಾತರಂ ನುಡಿಸಿದ ಯುವಕ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
