ಬೆಂಗಳೂರು:ಬೆಂಗಳೂರಿನಲ್ಲಿ ಚಿನ್ನದ ಜೊತೆಗೆ 46,KG 700 ಗ್ರಾಂ ಬೆಳ್ಳಿ ವಶಕ್ಕೆ ಪಡೆಯಲಾಗಿದೆ! ಈ ಘಟನೆ ನಡೆದದ್ದು ನಗರದ ವಿವೇಕ ನಗರದಲ್ಲಿ. ಈ ಸಂದರ್ಭ ಪೊಲೀಸರು ಒಟ್ಟು ಐದು ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ವಶಕ್ಕೆ ಪಡೆಯಲಾಗಿದೆ.
ಈ ಕಿಲಾಡಿಗಳು ಈಚರ್ ವಾಹದಲ್ಲಿ ಚಿನ್ನ ಹಾಗು ಬೆಳ್ಳಿ ಸಾಗಾಟ ಮಾಡುತ್ತಿದ್ದರು. ಈ ಸಂದರ್ಭ ಈ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು ಘಟನೆ ಸಂಭಂದ ವಿವೇಕ್ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಚಿನ್ನ ಹಾಗು ಬೆಳ್ಳಿ ವಶಕ್ಕೆ ಪಡೆದ ಹಿನ್ನಲೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದ್ದು ಇಷ್ಟೂ ವಸ್ತುಗಳನ್ನು ತೆಗೆದುಕೊಂಡು ಹೋಗ್ತಿದ್ದ ಮೂವರನ್ನೂ ವಶಕ್ಕೆ ಪಡೆಯಲಾಗಿದೆ.
ಸದ್ಯ ಪೊಲೀಸರು, ಇಷ್ಟು ಪ್ರಮಾಣದ ಚಿನ್ನ ಹಾಗೂ ಬೆಳ್ಳಿಯ ಮೂಲವೇನು, ಯಾರು ಮಾರಾಟ ಮಾಡಿದ್ದು ಮುಂತಾದ ಮಾಹಿತಿಗಾಗಿ ವಿವೇಕ್ ನಗರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 18 =
Remember me
