ಬೆಂಗಳೂರು:ಪ್ರತಿದಿನ ಏರಿಕೆ-ಇಳಿಕೆ ಕಾಣುತ್ತಿರುವ ಬಂಗಾರ-ಬೆಳ್ಳಿ ಉದ್ಯಮ ಅಂತಾರಾಷ್ಟ್ರೀಯ ಮಟ್ಟದಲ್ಲಿ  ಬೆಳವಣಿಗೆ ಕಾಣುತ್ತಿದೆ. ದಿನಂಪ್ರತಿ ಚಿನ್ನ ಹಾಗೂ ಬೆಳ್ಳಿಯ ಬೆಲೆಗಳು ಬದಲಾಗುತ್ತಲೇ ಇದ್ದು ಇದೊಂದು ದಿನನಿತ್ಯ ನಡೆಯುವ ವಿದ್ಯಮಾನವಾಗಿ ಬಿಟ್ಟಿದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೆಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54.550 ರೂ24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.510 ರೂ.ಬೆಳ್ಳಿ ಬೆಲೆ 1 ಕೆಜಿ: 76,000 ರೂ.
ನಿನ್ನೆ ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54.650 ರೂಪಾಯಿ ಇತ್ತು. ಆದರೆ ಇಂದು 54.550 ರೂಪಾಯಿ ಆಗಿದೆ. 100 ರೂಪಾಯಿ ಇಳಿಕೆ ಕಂಡಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.620 ರೂಪಾಯಿ ಇತ್ತು. ಆದರೆ ಇಂದು 59.510 ರೂಪಾಯಿ ಆಗಿದೆ. 110 ರೂಪಾಯಿ ಇಳಿಕೆಯಾಗಿದೆ. ಕಳೆದು ಎರಡು ದಿನಗಳಿಂದ ಯತಾಸ್ಥಿತಿಯನ್ನು ಕಾದು ಕೊಂಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 54.550 ರೂ.ಮುಂಬೈ: 54.550 ರೂದೆಹಲಿ: 54,700 ರೂಕೇರಳ: 54.550 ರೂ
ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಚಿನ್ನದ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ದಿನದಿಂದದಿನಕ್ಕೆ ಬೆಲೆ ಹೆಚ್ಚಾಗುತ್ತಲೇ ಹೋಗುತ್ತದೆ.
ಜೈಲಿನಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ್ದನ್ನು ನೆನಪಿಸಿಕೊಂಡ ಸಲ್ಮಾನ್ ಖಾನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 5 =
Remember me
