ಬೆಂಗಳೂರು:ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,740 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,080ರೂ.ಬೆಳ್ಳಿ ಬೆಲೆ 1 ಕೆಜಿ: 72,650 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 58,750 ರೂಪಾಯಿ ಇತ್ತು. ಆದರೆ ಇಂದು 58,740 ರೂಪಾಯಿ ಆಗಿದೆ.ನಿನ್ನೆ ಇದ್ದ ಬೆಲೆಗಿಂತ ಕೇವಲ ೧೦ ರೂ ಮಾತ್ರ ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 64,090  ರೂಪಾಯಿ ಇತ್ತು. ಆದರೆ ಇಂದು  64,080 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ ಕೇವಲ ೧೦ ರೂ ಮಾತ್ರ ಇಳಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು:  58,740 ರೂ.ಮುಂಬೈ:58,740 ರೂದೆಹಲಿ: 58,990  ರೂ.ಕೇರಳ:58,180ರೂ.ಅಹ್ಮದಾಬಾದ್: 58,800 ರೂ.ಜೈಪುರ್: 58,740 ರೂ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × one =
Remember me
