ಬೆಂಗಳೂರು:ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,700 ರೂ.
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,130ರೂ.ಬೆಳ್ಳಿ ಬೆಲೆ 1 ಕೆಜಿ: 72,750 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 59,450 ರೂಪಾಯಿ ಇತ್ತು. ಆದರೆ ಇಂದು 59,700 ರೂಪಾಯಿ ಆಗಿದೆ.ನಿನ್ನೆ ಇದ್ದ ಬೆಲೆಗಿಂತ ಕೇವಲ 250 ರೂ. ಮಾತ್ರ ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 64,850  ರೂಪಾಯಿ ಇತ್ತು. ಆದರೆ ಇಂದು  65,130 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ ಕೇವಲ 280 ರೂ. ಮಾತ್ರ ಇಳಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು:  59,700 ರೂ.ಮುಂಬೈ:59,700 ರೂದೆಹಲಿ: 59,850  ರೂ.ಕೇರಳ:59, 700ರೂ.ಅಹ್ಮದಾಬಾದ್: 59,750 ರೂ.ಜೈಪುರ್: 59,850 ರೂ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
