ಬೆಂಗಳೂರು:ಏರಿಕೆ-ಇಳಿಕೆ ಜೊತೆ ಹಾವು-ಏಣಿ ಆಟ ನಡೆಸುತ್ತಿರುವ ಬಂಗಾರದ ಬೆಲೆ ಮತ್ತಷ್ಟು ಏರಿಕೆ ಕಾಣುತ್ತಿದೆ. ಇನ್ನು ಬೆಳ್ಳಿ ದರವು ಕೂಡಾ ಬಂಗಾರದಂತೆ ನಿರಂತರವಾಗಿ ಇಳಿಕೆ ಕಾಣುತ್ತಾ ಬರುತ್ತಿದೆ. ಕೆಲ ನಗರಗಳಲ್ಲಿ ಬೆಲೆ ಏರಿಕೆಯಾಗಿದ್ದರೆ, ಕೆಲವೆಡೆ ಇಳಿಕೆಯಾಗಿರುತ್ತದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೆಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,200 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.130 ರೂ.ಬೆಳ್ಳಿ ಬೆಲೆ 1 ಕೆಜಿ: 73,500 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54,150 ರೂಪಾಯಿ ಇತ್ತು. ಆದರೆ ಇಂದು 54,200 ರೂಪಾಯಿ ಆಗಿದೆ. 50 ರೂ. ಏರಿಕೆಯಾಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.020 ರೂಪಾಯಿ ಇತ್ತು. ಆದರೆ ಇಂದು 59.130 ರೂಪಾಯಿ ಆಗಿದೆ. 60 ರೂ. ಏರಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 54,200 ರೂ.ಮುಂಬೈ: 54,200 ರೂ.ದೆಹಲಿ: 54,300 ರೂ.ಕೇರಳ: 54,200 ರೂ.
ಬಂಗಾರಕ್ಕೆ ಯಾಕಿಷ್ಟು ಮೌಲ್ಯ ಅಂತಾ ಕೇಳಿದರೆ, ಇದು ಒಂದು ರೀತಿಯಲ್ಲಿ ಮನೆಯಲ್ಲಿರುವ ಬ್ಯಾಂಕ್‌ ಹಣದಂತೆ. ಯಾವುದೇ ಆರ್ಥಿಕ ಕಷ್ಟದಲ್ಲೂ ನಮ್ಮ ಜೊತೆ ನಿಲ್ಲುವ ವಸ್ತು. ಹಣದ ಅಡಚಣೆ ಆದರೆ ಮೊದಲಿಗೆ ನಮ್ಮ ಆಲೋಚನೆಗೆ ಬರುವುದೇ ಬಂಗಾರ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
