ಬೆಂಗಳೂರು:ಏರಿಕೆ, ಇಳಿಕೆ ಕಾಣುತ್ತಿದ್ದ ಬಂಗಾರ ಇಂದು ಸೈಲೆಂಟ್‌ ಆಗಿದೆ. ಸತತವಾಗಿ ಮೂರು ದಿನಗಳ ಕಾಲ ಇಳಿಕೆಯಾಗಿದ್ದ 22 ಕ್ಯಾರೆಟ್‌ನ ಚಿನ್ನದ ದರವು ಇಂದು ಸ್ಥಿರವಾಗಿದೆ. ಇನ್ನು ಬೆಳ್ಳಿ ದರವು ಕೂಡಾ ಬಂಗಾರದಂತೆ ನಿರಂತರವಾಗಿ ಇಳಿಕೆ ಕಾಣುತ್ತಾ ಬರುತ್ತಿದೆ. ಕೆಲ ನಗರಗಳಲ್ಲಿ ಬೆಲೆ ಏರಿಕೆಯಾಗಿದ್ದರೆ, ಕೆಲವೆಡೆ ಇಳಿಕೆಯಾಗಿರುತ್ತದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೆಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54.100 ರೂ24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.020 ರೂ.ಬೆಳ್ಳಿ ಬೆಲೆ 1 ಕೆಜಿ: 72,500 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54.100 ರೂಪಾಯಿ ಇತ್ತು. ಆದರೆ ಇಂದು 54.100 ರೂಪಾಯಿ ಆಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.020 ರೂಪಾಯಿ ಇತ್ತು. ಆದರೆ ಇಂದು 59.020 ರೂಪಾಯಿ ಆಗಿದೆ. ಕಳೆದ ನಾಲ್ಕು ದಿನಗಳಿಂದ ಬಂಗಾರದ ಬೆಲೆ ತಟಸ್ಥವಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 54.100 ರೂ.ಮುಂಬೈ: 54.100 ರೂ.ದೆಹಲಿ: 54,250 ರೂ.ಕೇರಳ: 54.100 ರೂ.
ಬಂಗಾರ-ಬೆಳ್ಳಿ ಕೊಳ್ಳುವವರಿಗೆ ಬೆಲೆಯದ್ದೇ ಚಿಂತೆ. ಇಂದು ಒಂದು ಗ್ರಾಂ ಚಿನ್ನಕ್ಕೆ ಎಷ್ಟಿದೆ? ಯಾವತ್ತು ಇಳಿಕೆ ಕಾಣುತ್ತದೆ? ಹೀಗೆ ಹತ್ತಾರು ಪ್ರಶ್ನೆಗಳು ತಲೆಯಲ್ಲಿರುತ್ತವೆ. ಯಾಕೆಂದರೆ ಚಿನ್ನ, ಬೆಳ್ಳಿ ಮತ್ತು ಇತರೆ ಬಂಗಾರದ ಆಭರಣಗಳು ಅನ್ನುವುದು ದಿನನಿತ್ಯ ಬದಲಾಗುವ ಒಂದು ವಿದ್ಯಾಮಾನ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬದಲಾಗುವ ದರಗಳ ಆಧಾರದ ಮೇಲೆ ನಿರ್ಧಾರವಾಗುವ ಬೆಲೆಯು ಒಂದು ದಿನ ಏರಿಕೆ, ಒಂದು ದಿನ ಇಳಿಕೆ ಕಾಣುತ್ತದೆ.
ಬಂಗಾರಕ್ಕೆ ಯಾಕಿಷ್ಟು ಮೌಲ್ಯ ಅಂತಾ ಕೇಳಿದರೆ, ಇದು ಒಂದು ರೀತಿಯಲ್ಲಿ ಮನೆಯಲ್ಲಿರುವ ಬ್ಯಾಂಕ್‌ ಹಣದಂತೆ. ಯಾವುದೇ ಆರ್ಥಿಕ ಕಷ್ಟದಲ್ಲೂ ನಮ್ಮ ಜೊತೆ ನಿಲ್ಲುವ ವಸ್ತು. ಹಣದ ಅಡಚಣೆ ಆದರೆ ಮೊದಲಿಗೆ ನಮ್ಮ ಆಲೋಚನೆಗೆ ಬರುವುದೇ ಬಂಗಾರ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
