ವಿಜಯಪುರ:ಡಿಸಿಎಂ ಗೋವಿಂದ ಕಾರಜೋಳ, ಶಾಸಕರಾದ ಶಿವಾನಂದ ಪಾಟೀಲ್ ಮತ್ತು ಎಂ.ಬಿ.ಪಾಟೀಲ್ ಅವರಿಗೆ ಗ್ರಾಮಸ್ಥರು ಚಿನ್ನದ ಕಿರೀಟಗಳನ್ನು ತೊಡಿಸಿ ಸಂಭ್ರಮಿಸಿದ್ದಾರೆ.
ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಸೋಮವಾರ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಒಟ್ಟು 210 ಗ್ರಾಂ ತೂಕದ ಮೂರು ಚಿನ್ನದ ಕಿರೀಟಗಳನ್ನು ತಂದಿದ್ದ ಗ್ರಾಮಸ್ಥರು ತಮ್ಮ ನೆಚ್ಚಿನ ನಾಯಕರಿಗೆ ತೊಡಿಸಲು ಹೋದರು. ಕಿರೀಟವನ್ನು ಗಿಫ್ಟ್ ಪಡೆಯಲು ಮೂವರು ನಾಯರು ನಿರಾಕರಿಸಿದರಾದರೂ ಗ್ರಾಮಸ್ಥರು ಮಾತ್ರ ಪಟ್ಟು ಸಡಿಸಲಿಲ್ಲ.
ಒತ್ತಾಯಪೂರ್ವಕವಾಗಿ ಕಿರೀಟ ಹಾಕಿದ್ದಕ್ಕೆ ಬೇಸರಗೊಂಡು ಶಾಸಕ ಶಿವಾನಂದ ಪಾಟೀಲ್ ಸಮಾರಂಭದಿಂದ ಹೊರನಡೆದರು. ಪ್ರವಾಹ, ಕೋವಿಡ್ ಸಂಕಷ್ಟದ ಮಧ್ಯೆಯೂ ಗ್ರಾಮಸ್ಥರು ಚಿನ್ನದ ಕಿರೀಟ ನೀಡಿದ್ದಕ್ಕೆ ಶಾಸಕರು ಬೇಸರಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಾರಜೋಳಗೆ ಅದೃಷ್ಟ ಚೆನ್ನಾಗಿದೆ, ಅವರು ಸಿಎಂ ಆದ್ರೆ ನಮ್ಮದೇನೂ ಅಭ್ಯಂತರವಿಲ್ಲ…

https://www.vijayavani.net/matrimonial-groom-robbery/
ಶವದ ಜತೆ ಸೆಕ್ಸ್​ ಮಾಡಿ ವಿಕೃತಿ ಮೆರೆದ ! ಬೆಚ್ಚಿಬೀಳಿಸುತ್ತೆ ಈ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − ten =
Remember me
