ಬೆಂಗಳೂರು:ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,350 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,560ರೂ.ಬೆಳ್ಳಿ ಬೆಲೆ 1 ಕೆಜಿ: 76,250 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ  57,100 ರೂಪಾಯಿ ಇತ್ತು. ಆದರೆ ಇಂದು 57,350ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗೆ ಹೋಲಿಕೆ ಮಾಡಿದರೆ 250 ರೂ. ಏರಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 62,690ರೂಪಾಯಿ ಇತ್ತು. ಆದರೆ ಇಂದು 62,560 ರೂಪಾಯಿ ಆಗಿದೆ.  ನ್ನೆ ಇದ್ದ ಬೆಲೆಗೆ ಹೋಲಿಕೆ ಮಾಡಿದರೆ 270 ರೂ. ಏರಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು:57,350 ರೂ.ಮುಂಬೈ: 57,350ರೂ.ದೆಹಲಿ: 57,500 ರೂ.ಕೇರಳ: 57,350 ರೂ.ಅಹ್ಮದಾಬಾದ್: 57,400 ರೂ.ಜೈಪುರ್: 57,500 ರೂ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
