ಬೆಂಗಳೂರು:ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,500 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,730ರೂ.ಬೆಳ್ಳಿ ಬೆಲೆ 1 ಕೆಜಿ: 78,000 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ  58,100 ರೂಪಾಯಿ ಇತ್ತು. ಆದರೆ ಇಂದು 57,500ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 600 ರೂ. ಇಳಿಕೆ ಆಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 63,380ರೂಪಾಯಿ ಇತ್ತು. ಆದರೆ ಇಂದು62,730ರೂಪಾಯಿ ಆಗಿದೆ.  ನಿನ್ನೆ ಇದ್ದ ಬೆಲೆ ಗಿಂತ 650 ರೂ. ಇಳಿಕೆ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 57,500 ರೂ.ಮುಂಬೈ: 57,500ರೂ.ದೆಹಲಿ: 57,650 ರೂ.ಕೇರಳ: 57,500 ರೂ.ಅಹ್ಮದಾಬಾದ್: 57,550 ರೂ.ಜೈಪುರ್: 57,650 ರೂ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen − seven =
Remember me
