ಬೆಂಗಳೂರು:ಚಿನ್ನಾಭರಣ ಬೆಲೆಯ ಹಾವು ಏಣಿ ಆಟ ಆರಂಭವಾಗಿದ್ದು, ಭಾರೀ ಇಳಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದೆ.ಇದು ಚಿನ್ನಾಭರಣ ಪ್ರಿಯರಿಗೆ ಬೇಸರ ತರಿಸಿದೆ. ಇಂದಿನ ಚಿನ್ನ-ಬೆಳ್ಳಿಯ ದರ ಎಷ್ಟಿದೆ ಎಂದು ಇಲ್ಲಿ ತಿಳಿದುಕೊಳ್ಳೋಣ.
ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53, 650 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58.530 ರೂ.ಬೆಳ್ಳಿ ಬೆಲೆ 1 ಕೆಜಿ: 70,500 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 53, 350ರೂಪಾಯಿ ಇತ್ತು. ಆದರೆ ಇಂದು 53, 650 ರೂಪಾಯಿ ಆಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 58.200 ರೂಪಾಯಿ ಇತ್ತು. ಆದರೆ ಇಂದು 58.530 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 53, 650 ರೂ.ಮುಂಬೈ: 53, 650 ರೂ.ದೆಹಲಿ: 53,800 ರೂ.ಕೇರಳ: 53, 650 ರೂ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
