ಬೆಂಗಳೂರು:ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಬಂದಿದೆ.  ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60.760ರೂ.ಬೆಳ್ಳಿ ಬೆಲೆ 1 ಕೆಜಿ: 74,000 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 55.450 ರೂಪಾಯಿ ಇತ್ತು. ಆದರೆ ಇಂದು 55,700 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 250 ರೂಪಾಯಿ ಏರಿಕೆಯಾಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 60.490 ರೂಪಾಯಿ ಇತ್ತು. ಆದರೆ ಇಂದು 60.760ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 270 ರೂಪಾಯಿ ಏರಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 55,700 ರೂ.ಮುಂಬೈ: 55,700 ರೂ.ದೆಹಲಿ: 55,850 ರೂ.ಕೇರಳ: 55,700 ರೂ.ಅಹ್ಮದಾಬಾದ್: 55,510 ರೂಜೈಪುರ್: 55,850 ರೂ
ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಏರಿಕೆಯಾಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six − 1 =
Remember me
