ಬೆಂಗಳೂರು:ಆಯುಧ ಪೂಜೆ ದಿನ ಕೂಡಾ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,350 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61.750ರೂ.ಬೆಳ್ಳಿ ಬೆಲೆ 1 ಕೆಜಿ: 74,500 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ,ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 56,600 ರೂಪಾಯಿ ಇತ್ತು. ಆದರೆ ಇಂದು 56,350 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 250 ರೂಪಾಯಿ ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61.750 ರೂಪಾಯಿ ಇತ್ತು. ಆದರೆ ಇಂದು 61.450ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 300 ರೂಪಾಯಿ ಇಳಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 56,350 ರೂ.ಮುಂಬೈ: 56,350 ರೂ.ದೆಹಲಿ: 56,500 ರೂ.ಕೇರಳ: 56,350 ರೂ.ಅಹ್ಮದಾಬಾದ್: 56,400 ರೂಜೈಪುರ್: 56,500 ರೂ
ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಇಳಿಕೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
