ಬೆಂಗಳೂರು:ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 52, 590 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57.370 ರೂ.ಬೆಳ್ಳಿ ಬೆಲೆ 1 ಕೆಜಿ: 69,000 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 53,600 ರೂಪಾಯಿ ಇತ್ತು. ಆದರೆ ಇಂದು 52, 590 ರೂಪಾಯಿ ಆಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 58.380 ರೂಪಾಯಿ ಇತ್ತು. ಆದರೆ ಇಂದು 57.370 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
ಬೆಂಗಳೂರು: 52, 590 ರೂ.ಮುಂಬೈ: 53, 590 ರೂ.ದೆಹಲಿ: 54,750 ರೂ.ಕೇರಳ: 52, 590 ರೂ.
ಮಗನನ್ನು ಕೊಂದು.. ಕುದಿಯುವ ನೀರಿನಲ್ಲಿ ತಲೆ ಕುದಿಸಿ ತಿಂದ ತಾಯಿ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + one =
Remember me
