ಬೆಂಗಳೂರು:ಗೌರಿ-ಗಣೇಶ ಹಬ್ಬದ ಸಂಭ್ರಮದಲ್ಲಿ ಚಿನ್ನ-ಬೆಳ್ಳಿ ಕೊಳ್ಳುವವರಿಗೆ ಇಂದು ಸ್ವಲ್ಪ ಬೆಲೆ ದುಬಾರಿಯಾಗಿದೆ. ಕಳೆದ ವಾರಕ್ಕೆ ಹೋಲಿಸಿದರೆ ಹಬ್ಬದ ವಾರದಲ್ಲಿ ಎರಡರ ಬೆಲೆಯೂ ಏರಿಕೆ ಕಂಡಿದೆ. ವಾರಾಂತ್ಯ ಹಾಗೂ ಚೌತಿ ಸಂಭ್ರಮದಲ್ಲಿರುವವರಿಗೆ ಚಿನ್ನದ ದರದ ಏರಿಕೆ ಶಾಕ್‌ ನೀಡಿದೆ. ಹಬ್ಬಕ್ಕೆ ಬೆಳ್ಳಿ ವಸ್ತುಗಳನ್ನು ಖರೀದಿ ಮಾಡಬೇಕು ಎಂದುಕೊಂಡಿರುವವರಿಗೂ ಇದು ಶಾಕಿಂಗ್‌ ನ್ಯೂಸ್‌ ಆಗಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,060 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60.060 ರೂ.ಬೆಳ್ಳಿ ಬೆಲೆ 1 ಕೆಜಿ: 74,000 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 55,050 ರೂಪಾಯಿ ಇತ್ತು. ಆದರೆ ಇಂದು 55,060 ರೂಪಾಯಿ ಆಗಿದೆ. 10 ರೂಪಾಯಿ ಏರಿಕೆಯಾಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 60.080 ರೂಪಾಯಿ ಇತ್ತು. ಆದರೆ ಇಂದು 60.060 ರೂಪಾಯಿ ಆಗಿದೆ. ಇಂದು 20 ರೂಪಾಯಿ ಇಳಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 55,060 ರೂ.ಮುಂಬೈ: 55,060 ರೂ.ದೆಹಲಿ: 55,210 ರೂ.ಕೇರಳ: 55,060 ರೂ.
ಹಬ್ಬದ ದಿನಗಳ ಸಂದರ್ಭದಲ್ಲಿ ಚಿನ್ನದ ಬೆಲೆ ಏರಿಕೆಯಾಗುವುದು ಸಹಜ. ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ಒಂದು ವಾರಗಳಿಂದ ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ದರ ಇಂದು ಏರಿಕೆ ಕಂಡಿದೆ. ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಚಿನ್ನದ ಬೆಲೆ ಏರಿಕೆಯಾಗಿದೆ.
Success Story ; ಬ್ಯಾಂಕ್ ಉದ್ಯೋಗಕ್ಕೆ ಗುಡ್ ಬೈ ಹೇಳಿ ಅಣಬೆ ಕೃಷಿ ಮಾಡಿ ಯಶಸ್ಸು ಕಂಡ ಯುವಕ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve + 17 =
Remember me
