ಮಂಗಳೂರು:ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಸರಗೋಡಿನ ಮಹಿಳೆ ತನ್ನ ಒಳ ಉಡುಪಿನಲ್ಲಿ 1.10 ಕೋಟಿ ರೂ. ಮೌಲ್ಯದ 2.41 ಕಿ.ಗ್ರಾಂ ಚಿನ್ನ ಅಕ್ರಮ ಸಾಗಾಟ ಮಾಡುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಕಾಸರಗೋಡಿನ ಸಲೀಮಾ ದುಬೈಯಿಂದ ಆಗಮಿಸಿದ್ದು, ಆಕೆಯನ್ನು ತಪಾಸಣೆ ನಡೆಸಿದಾಗ ಸ್ಯಾನಿಟರಿ ಪ್ಯಾಡ್ ಹಾಗೂ ಸಾಕ್ಸ್ ನಲ್ಲಿ ಚಿನ್ನ ಇಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಜತೆಗೆ ವಿದೇಶಿ ಸಿಗರೆಟ್ ಬಾಕ್ಸ್ ಕೂಡ ಪತ್ತೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 8 =
Remember me
