ಬೆಂಗಳೂರು:ವಿದೇಶದಿಂದ ಕಣ್ತಪ್ಪಿಸಿ ನಟ್​, ಬೋಲ್ಟ್ ಮಾದರಿಯಲ್ಲಿ ಟ್ರಾವೆಲ್ ಬ್ಯಾಗಿನ ವೀಲ್ ಮತ್ತು ಮಕ್ಕಳ ಬಟ್ಟೆಯಲ್ಲಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಮಾನ ನಿಲ್ದಾಣದ ಕಸ್ಟಮ್ಸ್​ ಅಧಿಕಾರಿಗಳು ಬಂಧಿತರಿಂದ 12 ಲಕ್ಷದ 49 ಸಾವಿರದ 92 ರೂ. ಮೌಲ್ಯದ 244.92 ಗ್ರಾಂ. ಚಿನ್ನ ವಶಪಡಿಸಿಕೊಂಡಿದ್ದಾರೆ.
ಬ್ಯಾಂಕಾಕ್ ಮತ್ತು ದುಬೈನಿಂದ ಬಂದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದರು. 6E076 ಮತ್ತು 6E096 ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇವರನ್ನು ವಶಕ್ಕೆ ಪಡೆದು, ಪರಿಶೀಲಿಸಿದ್ದಾರೆ. ಈ ವೇಳೆ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − seven =
Remember me
