ಮಂಗಳೂರು:ತೆರಿಗೆ ವಂಚಿಸಿ ದುಬೈಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 6,42,320 ರೂ. ಮೌಲ್ಯದ 129.500 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಪತ್ತೆ ಮಾಡಿದ್ದಾರೆ.
ಮಕ್ಕಳ ಅಂಗಿ ಗುಂಡಿಗಳಲ್ಲಿ ಚಿನ್ನವನ್ನು ಸಾಗಾಟ ಮಾಡಿದ್ದರು. ನೋಡಲು ಸ್ಟೀಲ್ ಬಟನ್‌ನಂತಿರುವ ಅಂಗಿಯ ಗುಂಡಿಗಳ ಒಳಭಾಗದಲ್ಲಿ ಚಿನ್ನವನ್ನು ಬಚ್ಚಿಡಲಾಗಿತ್ತು. ಹಲವು ಅಂಗಿಗಳಲ್ಲಿ ಈ ರೀತಿ ಬಟನ್‌ಗಳಲ್ಲಿ ಚಿನ್ನ ಅಡಗಿಸಿಟ್ಟು ಸಾಗಾಟ ಮಾಡಲಾಗುತ್ತಿತ್ತು. ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 9 =
Remember me
