ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಬ್‍ ಇನ್​ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಮುಕ್ತ ಹಾಗೂ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುತ್ತಿದೆ.ಪರೀಕ್ಷೆಯು ನವೆಂಬರ್ 2023ರಲ್ಲಿ ನಡೆಯಲಿದ್ದು, ಪರೀಕ್ಷೆಯ ನಿಗಧಿತ ದಿನಾಂಕವನ್ನು SSC ವೆಬ್‍ಸೈಟ್www.ssckkkr.kar.nic.inಮತ್ತುhttps://ssc.nic.inನಲ್ಲಿ ಲಭ್ಯವಿದೆ.ಅರ್ಜಿ ಸಲ್ಲಿಸುವವರ ವಿದ್ಯಾರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿಯನ್ನುhttps://ssc.nic.inಲಿಂಕ್‍ನಲ್ಲಿ ಆಗಸ್ಟ್ 15 ರೊಳಗೆ ಸಲ್ಲಿಸಬೇಕು. ಮಾಹಿತಿಗಾಗಿ 080-25502520 ನ್ನು ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಬಹುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಎಸ್‍ಎಸ್‍ಸಿ ಮುಖ್ಯ ಕಚೇರಿ ನವದೆಹಲಿಯ ವೆಬ್‍ಸೈಟ್https://ssc.nic.inಮತ್ತು ಎಸ್‍ಎಸ್‍ಸಿ ಕರ್ನಾಟಕ-ಕೇರಳ ಪ್ರದೇಶದ ವೆಬ್‍ಸೈಟ್www.ssckkr.kar.nic.inನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × four =
Remember me
