ಬೆಂಗಳೂರುರಾಜ್ಯದ ಪಾಲಿಟೆಕ್ನಿಕ್‌ಗಳಲ್ಲಿ ಈ ಹಿಂದೆ ವ್ಯಾಸಂಗ ಮಾಡಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಇದೇ ಡಿಸೆಂಬರ್‌ನಲ್ಲಿ ಪರೀಕ್ಷೆ ಬರೆಯಲು ಉನ್ನತ ಶಿಕ್ಷಣ ಇಲಾಖೆಯು ಅವಕಾಶ ಕಲ್ಪಿಸಿದೆ.
ಈ ಪಠ್ಯಕ್ರಮ ಜಾರಿಯಲ್ಲಿದ್ದ ಅವಧಿಯಲ್ಲಿ ಪಾಲಿಟೆಕ್ನಿಕ್‌ಗೆ ಐಟಿಐ, ಪಿಯುಸಿ ಮುಗಿಸಿ ಪ್ರವೇಶ ಪಡೆದಿದ್ದ ವಿದ್ಯಾರ್ಥಿಗಳಿಗೆ 2023ರ ಡಿಸೆಂಬರ್ ನಲ್ಲಿ ಪರೀಕ್ಷೆ ಬರೆಯಲು ನಿಯಮ ಪ್ರಕಾರ ಅವಕಾಶ ಇರಲಿಲ್ಲ. ಆದರೆ ವಿದ್ಯಾರ್ಥಿಗಳ ಹಿತದ ದೃಷ್ಟಿಯಿಂದ 2023ರ ಡಿಸೆಂಬರ್‌ನಲ್ಲಿ ಕೊನೆಯ ಅವಕಾಶವನ್ನು ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ.
ಪಾಲಿಟೆಕ್ನಿಕ್‌ನಲ್ಲಿ 2003, 2009 ಮತ್ತು 2015ರ ಪಠ್ಯಕ್ರಮದ ವಿದ್ಯಾರ್ಥಿಗಳು ಪಾಲಿಟೆಕ್ನಿಕ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು.ಇಲಾಖೆಯ ಈ ತೀರ್ಮಾನದಿಂದ 2 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಹೇಳಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
