ಬೆಂಗಳೂರು:ಕನ್ನಡದ ನಂ.01 ದಿನಪತ್ರಿಕ ವಿಜಯವಾಣಿ ಸಹಯೋಗದಲ್ಲಿ ನಡೆದ ಬೆಂಗಳೂರಿನ ಸಿಟಿ ಸೆಂಟರ್​, ಮಾಧವನ್​ ಪಾರ್ಕ್​, ಜಯನಗರದಲ್ಲಿ ಆಯೋಜಿಸಿದ್ದ ಗಾರ್ನಿಯರ್ ಹೇರ್ ಕಲರಿಂಗ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಜುಲೈ 31ರವರೆಗೆ ಅಭಿಯಾನ ನಡೆಯಲಿದ್ದು, ರಾಜ್ಯಾದ್ಯಂತ ಅಭೂತಪೂರ್ವ ಸ್ಪಂದನೆ ದೊರೆಯುತ್ತಿದೆ. ನಗರದ ವಿವಿಧೆಡೆಯಿಂದ ಯುವಕ, ಯುವತಿಯರು ಸೇರಿದಂತೆ 100ಕ್ಕೂ ಹೆಚ್ಚು ಜನರು ಹೇರ್ ಕಲರಿಂಗ್ ಮಾಡಿಸಿಕೊಂಡರು.
ಹೇರ್ ಕಲರ್ ಮಾಡಿಸಿಕೊಂಡು ಮಾತನಾಡಿದ ರಾಜಾಜಿನಗರದ ನಿವಾಸಿ ಅಮರೇಶ್, ಹೇರ್ ಕಲರಿಂಗ್ ಕಂಪನಿ ಗಾರ್ನಿಯರ್, ವಿಜಯವಾಣಿ ಸಹಯೋಗದೊಂದಿಗೆ ಗಾರ್ನಿಯರ್​ ಅಭಿಯಾನ ಪ್ರಾರಂಭಿಸಿ ಉಚಿತವಾಗಿ ಹೇರ್ ಕಲರಿಂಗ್ ಮಾಡಿಕೊಡುತ್ತಿದೆ. ಪತ್ರಿಕೆ ಓದುಗರಿಗೆ ಸುದ್ದಿಗಳನ್ನು ಕಟ್ಟಿಕೊಡುವುರ ಜತೆಗೆ ಇಂತಹ ಸಾಮಾಜಿಕ ಕೆಲಸಗಳಲ್ಲೂ ತೊಡಗಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಇಂತಹ ಸೇವಾ ಕಾರ್ಯವನ್ನು ವಿಜಯವಾಣಿ ಪತ್ರಿಕೆ ಮುಂದುವರಿಸಲಿ ಎಂದು ಆಶಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
