ಬೆಳಗಾವಿ:ಗೂಡ್ಸ್ ವಾಹನ ಮತ್ತು ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಖಾನಾಪುರ ತಾಲೂಕಿನ ನಾಗರಾಗಳಿ ಬಳಿ ಕಾರು ಮತ್ತೆ ಗೂಡ್ಸ್​ ವಾಹನ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮವಾಗಿ ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದ ಕಾರು ಚಾಲಕ ಸಾಗರ ಬಿಡ್ಕರ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ರಾಷ್ಟ್ರಪತಿ ಅಭ್ಯರ್ಥಿ ಸಿನ್ಹಾಗೆ ಸೋಲು ಬಯಸಿದ್ರಾ ತೆಲಂಗಾಣ ಸಿಎಂ?; ಸದ್ದು ಮಾಡ್ತಿದೆ ಕೆಸಿಆರ್ ವಾಪಸ್ ಪಡೆದ ‘ಶಬ್ದ’
ಅಳ್ನಾವರದ ಗೀರಿಶ್ ನಾಂದೋಲ್ಕರ್, ವೀರಣ್ಣ ಕೋಟಾರಶೆಟ್ಟಿ, ರೇಮಾಕಾಂತ ಪಾಲ್ಕರ್, ವಿಠ್ಠಲ ಕಾಕಡೆಗೆ ಎಂಬವರು ಗಾಯಗೊಂಡಿದ್ದಾರೆ. ಇವರೆಲ್ಲ ಕಾರಿನಲ್ಲಿ ಗೋವಾಗೆ ಹೊರಟಿದ್ದರು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಖಾನಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ನಮಸ್ಕಾರ ದೇವರು’ ಅಂತ ಹೇಳೋದ್ಯಾಕೆ ಡಾಕ್ಟರ್​ ಬ್ರೋ?; ಹಣ ಬೇಕಾದಾಗ ಯಾವ ಹೋಟೆಲ್​ಗೆ ಹೋಗ್ತಾರೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − two =
Remember me
