ಸಿದ್ದಾಪುರ:ದೀಪಾವಳಿ ಹಬ್ಬದ ಹಿನ್ನೆಲೆ ಗೋಪೂಜೆ ಮಾಡುವಾಗ ವೀಳ್ಯದೆಲೆ ಮೇಲೆ ಇಟ್ಟಿದ್ದ ಚಿನ್ನದ ಸರ ಗೋವಿನ ಹೊಟ್ಟೆ ಸೇರಿದೆ!
ಇಂತಹ ಘಟನೆ ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪದಲ್ಲಿ ಸಂಭವಿಸಿದೆ. ಊರತೋಟ ರಾವ ರಾಮಪ್ಪ ಹೆಗಡೆ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ದಿನ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು.
ಚಿನ್ನದ ಸರವನ್ನು ಆಕಳಿಗೆ ಕಟ್ಟಿ ಗೋಪೂಜೆ ಮಾಡುತ್ತಿದ್ದ ರಾವ ರಾಮಪ್ಪ ಹೆಗಡೆ ಅವರು ಚಿನ್ನದ ಸರವನ್ನು ತಂದು ಆಕಳ ಸಮೀಪ ವೀಳ್ಯದೆಲೆ ಮೇಲೆ ಇಟ್ಟಿದ್ದರು. ಕ್ಷಣಾರ್ಧದಲ್ಲಿ ಆಕಳು ಚಿನ್ನದ ಸರವನ್ನು ನುಂಗಿದೆ.
ಮಹಡಿ ಮೇಲೆ ಒಣ ಹಾಕಿದ್ದ ಬಟ್ಟೆಗೆ ತಾಗಿದ ಪಟಾಕಿ ಕಿಡಿ: ಧಗಧಗಿಸಿದ ಮನೆ

ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್​: ಮುಂದಿನ ವರ್ಷವೇ ದೇವಿಯ ದರ್ಶನ ಸಿಗೋದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
