ಉಡುಪಿ:ಜಿಲ್ಲೆಯ ಕೋಟ ಸಮೀಪದ ವಡ್ಡರ್ಸೆ ಗ್ರಾಮದಲ್ಲಿ ವಿಚಿತ್ರ ವಿದ್ಯಮಾನವೊಂದು ಸಂಭವಿಸಿದೆ. ಈ ಭಾಗದ ಅರಣ್ಯ ಪ್ರದೇಶದಲ್ಲಿ ಗೋರಿಲ್ಲವನ್ನು ಕಂಡಿದ್ದೇವೆ ಎಂದು ಕೆಲ ಗ್ರಾಮಸ್ಥರು ಹೇಳುತ್ತಿದ್ದಾರೆ.
ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಿಂಭಾಗದಲ್ಲಿರುವ ಅರಣ್ಯ ಪ್ರದೇಶದಲ್ಲಿ ಈ ಭಾರೀ ಗಾತ್ರದ ಗೋರಿಲ್ಲ ಕಾಣಿಸಿಕೊಂಡಿದೆಯಂತೆ. ಸ್ಥಳೀಯರೊಬ್ಬರು ಮೊಬೈಲ್​ನಲ್ಲಿ ಸೆರೆಹಿಡಿದಿರುವ ವಿಡಿಯೋ ಕೂಡಾ ವೈರಲ್ ಆಗುತ್ತಿದೆ. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿದಾಗ ಗೋರಿಲ್ಲ ಪತ್ತೆಯಾಗಲಿಲ್ಲ.
ಇದನ್ನೂ ಓದಿರಿ:Web Exclusive | ಆದಿವಾಸಿಗಳಿಗೆ ಉರುಳಾದ ಪೋಕ್ಸೋ ಕಾಯ್ದೆ!
ಎಂಟು ಎಕರೆ ಪ್ರದೇಶದ ಈ ಅರಣ್ಯ ಪ್ರದೇಶದಲ್ಲಿ ಹುಡುಕಾಡಿದರೂ ನಂತರ ಗೋರಿಲ್ಲ ಪತ್ತೆಯಾಗಿಲ್ಲ. ಪಕ್ಕದಲ್ಲೇ ದಟ್ಟ ಅರಣ್ಯ ಪ್ರದೇಶವೂ ಇರುವುದರಿಂದ ಜನರ ಆತಂಕ ಹೆಚ್ಚಿದೆ. ಆದರೆ, ಈ ಭಾಗದಲ್ಲಿ ಈವರೆಗೆ ಯಾರೂ ಗೋರಿಲ್ಲವನ್ನು ಕಂಡಿರಲಿಲ್ಲ ಎನ್ನುತ್ತಾರೆ. ಮರದ ಮರೆಯಲ್ಲಿ ನಿಂತ ಭಾರೀ ಗಾತ್ರದ ಗೋರಿಲ್ಲ ಎನ್ನುವ ವಿಡಿಯೋ ಮಾತ್ರ ಎಲ್ಲೆಡೆ ಹರಿದಾಡುತ್ತಿದೆ.
ಉಡುಪಿ: ಜಿಲ್ಲೆಯ ಕೋಟ ಸಮೀಪದ ವಡ್ಡರ್ಸೆ ಗ್ರಾಮದಲ್ಲಿ ವಿಚಿತ್ರ ವಿದ್ಯಮಾನವೊಂದು ಸಂಭವಿಸಿದೆ. ಈ ಭಾಗದ ಅರಣ್ಯ ಪ್ರದೇಶದಲ್ಲಿ ಗೋರಿಲ್ಲವನ್ನು ಕಂಡಿದ್ದೇವೆ ಎಂದು ಕೆಲ ಗ್ರಾಮಸ್ಥರು ಹೇಳುತ್ತಿದ್ದಾರೆ.#Udupi#Gorillas#ForestOfficers#Kotapic.twitter.com/uXfvgn6YQ8
— Vijayavani (@VVani4U)January 7, 2021

ಆದರೆ ಈ ವಿಡಿಯೋದ ಸತ್ಯಾಸತ್ಯತೆ ಇನ್ನಷ್ಟೇ ತಿಳಿಯಬೇಕು. ರಾಜ್ಯದ ಯಾವುದೇ ಭಾಗದಲ್ಲಿ ಗೋರಿಲ್ಲ ಕಾಣಿಸಿಕೊಳ್ಳುವ ಸಾಧ್ಯತೆ ಇರದ ಕಾರಣ ಇದೇನಾದರೂ ಕಿಡಿಗೇಡಿಗಳ ಕೃತ್ಯವೇ ಎಂಬುದು ತನಿಖೆಯಾಗಬೇಕಿದೆ. ಬಹುಶಃ ಕರಡಿಯನ್ನು ನೋಡಿ ಗೊರಿಲ್ಲ ಅಂದುಕೊಂಡಿರಬಹುದು ಎಂದು ಅರಣ್ಯಾಧಿಕಾರಿಗಳು ಅಂದಾಜಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಗಂಡನ ಕಾಯಿಲೆ ಹೆಚ್ಚಿಸುತ್ತೇನೆಂದು ಹೆದರಿಸಿ ರೇಪ್​ ಮಾಡಿದ! ಬಾಬಾನ ನಿಜ ಬಣ್ಣ ಹೊರಗೆಳೆದ ಮಹಿಳೆ
ಕಾಮುಕ ಸೋದರಸಂಬಂಧಿಯನ್ನು ಕೊಂದ ಯುವತಿಯನ್ನು ಬಂಧಿಸದೇ ಬಿಟ್ಟು ಕಳುಹಿಸಿದ ಪೊಲೀಸ್​ ಅಧಿಕಾರಿ!

ಕಾರಿನ ಮೇಲೆ ನಾಲ್ಕು ಬೆರಳಿನ ವಿಚಿತ್ರ ಹೆಜ್ಜೆ ಗುರುತು: ಉತ್ತರ ಸಿಗದ ಪ್ರಶ್ನೆಗಳು..!

ಕಿಡ್ನಿ ಮಾರಿ ಹಣ ಕೊಡಲು ಯತ್ನಿಸಿದೆ… ಆಗಲಿಲ್ಲ ಎನ್ನುತ್ತಲೇ ರೈಲಿಗೆ ತಲೆಕೊಟ್ಟ: ಡೆತ್​ನೋಟ್​ನಲ್ಲಿದೆ ಬೆಚ್ಚಿಬೀಳಿಸೋ ರಹಸ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − eight =
Remember me
