ಬೆಂಗಳೂರು:ದೇಶಾದ್ಯಂತ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂವಾದ ನಡೆಸಿದ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮವನ್ನು ವಿವಿಧ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ರಾಜ್ಯಪಾಲ ಥಾವರ್​​ಚಂದ್ ಗೆಹ್ಲೋತ್​ ಅವರು ರಾಜಭವನದಲ್ಲಿ ವೀಕ್ಷಣೆ ಮಾಡಿದರು.
ಕೆಪಿಎಸ್ ಶಾಲೆ 13ನೇ ಅಡ್ಡರಸ್ತೆ, ಮಲ್ಲೇಶ್ವರ, ಪೂರ್ಣ ಪ್ರಜ್ಞಾ ಎಜುಕೇಶನ್ ಸೆಂಟರ್, ಸ್ಟೆಲ್ಲಾ ಮೇರೀಸ್ ಪ್ರೌಢ ಶಾಲೆ, ಸರ್ಕಾರಿ ಪ್ರೌಢಶಾಲೆ ಸಂತೇಬೀದಿ, ಯಶವಂತಪುರ, ಸರ್ಕಾರಿ ಪ್ರೌಢಶಾಲೆ ಭಾರತೀಯ ವಿಜ್ಞಾನ ಮಂದಿರ, ನಿರ್ಮಲಾ ರಾಣಿ ಪ್ರೌಢ ಶಾಲೆ, ಮಲ್ಲೇಶ್ವರ, ಸರ್ಕಾರಿ ಪ್ರೌಢಶಾಲೆ ಮಲ್ಲೇಶ್ವರ, ಹಿಮಾಂಶು ಕಲಾ ಜ್ಯೋತಿ ವಿದ್ಯಾಪೀಠ, ಎಂಎಲ್​ಎ ಪ್ರೌಢಶಾಲೆ ವಿದ್ಯಾರ್ಥಿಗಳು ಈ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಣಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ದೂರದರ್ಶನದ ನ್ಯಾಷನಲ್ ಲೈವ್ ಸ್ಟ್ರೀಮಿಂಗ್ ಮೂಲಕ ಈ ಸಂವಾದವನ್ನು ವೀಕ್ಷಣೆ ಮಾಡಲಾಯಿತು.
ಕರ್ನಾಟಕದಲ್ಲಿ ಕರೊನಾ..; ಅಮಿತ್​ ಷಾ ಅಭಿಪ್ರಾಯವಿದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + four =
Remember me
