ಬೆಂಗಳೂರು:ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಸರ್ಕಾರ ಅನುಮೋದನೆ ನೀಡಿದೆ.2019-20ನೇ ಸಾಲಿನಲ್ಲಿ ರಾಜ್ಯ ಸರ್ಕಾರ 3,407 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಅನುಮತಿ ನೀಡಿತ್ತು. ಈ ವರ್ಷ 2,832 ಉಪನ್ಯಾಸಕ ಹುದ್ದೆ ಖಾಲಿಯಿದ್ದರೂ, ಕಾಯಂ ಉಪನ್ಯಾಸಕರಿಗೆ ಸ್ವಲ್ಪ ಕಾರ್ಯಭಾರ ಹೆಚ್ಚಿಸಿ, 1835 ಹುದ್ದೆಗಳಿಗೆ ಮಾತ್ರ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಅವಕಾಶ ಕಲ್ಪಿಸಿದೆ.
ಅತಿಥಿ ಉಪನ್ಯಾಸಕರ ನೇಮಕ ಸಂಬಂಧ ಪಿಯು ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. 2021ನೇ ಸಾಲಿನ ಫೆಬ್ರವರಿ ತಿಂಗಳಿಂದ ಮಾಸಿಕ 9 ಸಾವಿರ ರೂ. ಗೌರವಧನದ ಆಧಾರದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಿದೆ.
ಬಟ್ಟೆ ಹಾಕೋದು-ಬಿಚ್ಚುವುದರ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ: ಚೆನ್ನಾಗಿ ಕಾಣಿಸಬೇಕಂತ ಸಿದ್ದರಾಮಯ್ಯ ಕಲರ್ ಬಟ್ಟೆ ತಗೋಳೋಕೆ ಶುರುಮಾಡಿದ್ದಾರಂತೆ!

ಆಂಬುಲೆನ್ಸ್​ನಲ್ಲೇ ಕಾಲೇಜಿಗೆ ಬಂದರು; ಪಿಪಿಇ ಕಿಟ್ ಧರಿಸಿ ಪರೀಕ್ಷೆ ಬರೆದರು; ಮಹಾರಾಣಿ ಅಮ್ಮಣ್ಣಿ ಕಾಲೇಜಿನ ನಾಲ್ವರಿಗೆ ಸೋಂಕು

ಪರಸ್ತ್ರೀಗೆ ಕಿಸ್​ ಕೊಟ್ಟಿದ್ದಕ್ಕೆ ಪತಿಗೆ ಪಂಚ್​ ಕೊಟ್ಟ ಪತ್ನಿ: ರಿತೀಶ್ ಕಿಸ್​, ಜೆನಿಲಿಯಾ ಜಲಸ್; ನನಗಿಂತ ಪ್ರೀತಿ ಝಿಂಟಾ ಹೆಚ್ಚಾದ್ಲಾ.. ಡಿಶೂಂ ಡಿಶೂಂ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 10 =
Remember me
